ಕೊರೋನಾ ಮುಂಜಾಗ್ರತಾ ಲಸಿಕೆ | ಒಟ್ಟು 75.81 ಕೋಟಿ ಲಸಿಕೆ ವಿತರಣೆ | ಒಂದೇ ದಿನ 54 ಲಕ್ಷಕ್ಕೂ ಹೆಚ್ಚು ಲಸಿಕೆ ವಿತರಣೆ |

September 14, 2021
8:41 PM

ಭಾರತದಲ್ಲಿ ಕೋವಿಡ್‌ ಲಸಿಕಾ ಅಭಿಯಾನ ಮುಂದಿವರಿದಿದ್ದು ಇದುವರೆಗೆ ಒಟ್ಟು 75.81 ಕೋಟಿ ಲಸಿಕೆಗಳನ್ನು ಭಾರತದಲ್ಲಿ ಇದುವರೆಗೆ ವಿತರಣೆ ಮಾಡಲಾಗಿದೆ. ಮಂಗಳವಾರ ಒಂದೇ ದಿನ 54 ಲಕ್ಷಕ್ಕೂ ಅಧಿಕ ಲಸಿಕೆಗಳನ್ನು ವಿತರಿಸಲಾಗಿದೆ. ಈ ನಡುವೆ ಕೋವಿಡ್‌ ಪಾಸಿಟಿವ್‌ ಪ್ರಕರಣಗಳೂ ಕಡಿಮೆಯಾಗುತ್ತಿದ್ದು ,  3ನೇ ಅಲೆಗೂ ಮುನ್ನ ದೇಶದಲ್ಲಿ ಲಸಿಕೆ ವಿತರಣೆ ಪೂರ್ತಿಗೊಳಿಸುವುದು ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಕಲ ಸಿದ್ಧತೆ ಮಾಡಲಾಗುತ್ತಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror