ಭಾರತದಲ್ಲಿ ಕೋವಿಡ್ ಲಸಿಕಾ ಅಭಿಯಾನ ಮುಂದಿವರಿದಿದ್ದು ಇದುವರೆಗೆ ಒಟ್ಟು 75.81 ಕೋಟಿ ಲಸಿಕೆಗಳನ್ನು ಭಾರತದಲ್ಲಿ ಇದುವರೆಗೆ ವಿತರಣೆ ಮಾಡಲಾಗಿದೆ. ಮಂಗಳವಾರ ಒಂದೇ ದಿನ 54 ಲಕ್ಷಕ್ಕೂ ಅಧಿಕ ಲಸಿಕೆಗಳನ್ನು ವಿತರಿಸಲಾಗಿದೆ. ಈ ನಡುವೆ ಕೋವಿಡ್ ಪಾಸಿಟಿವ್ ಪ್ರಕರಣಗಳೂ ಕಡಿಮೆಯಾಗುತ್ತಿದ್ದು , 3ನೇ ಅಲೆಗೂ ಮುನ್ನ ದೇಶದಲ್ಲಿ ಲಸಿಕೆ ವಿತರಣೆ ಪೂರ್ತಿಗೊಳಿಸುವುದು ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಕಲ ಸಿದ್ಧತೆ ಮಾಡಲಾಗುತ್ತಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…