ಬುಧವಾರದಿಂದ 12-14 ವರ್ಷದೊಳಗಿನ ಮಕ್ಕಳಿಗೆ ಕೊರೋನ ಲಸಿಕೆ

March 14, 2022
4:02 PM

ಕೋವಿಡ್​ ವಿರುದ್ಧದ ಹೋರಾಟದ ಭಾಗವಾಗಿ ಇದೀಗ 12ರಿಂದ 14 ವರ್ಷದ ಮಕ್ಕಳಿಗೆ ಕೇಂದ್ರ ಸರ್ಕಾರ ಕೊರೊನಾ ವ್ಯಾಕ್ಸಿನ್ ನೀಡಲು ಮುಂದಾಗಿದ್ದು, ಮಾರ್ಚ್​​ 16ರಿಂದ ಇದಕ್ಕೆ ಚಾಲನೆ ಸಿಗಲಿದೆ.

ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್​ ಮಾಂಡವಿಯಾ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಮಾರ್ಚ್​​ 16ರಿಂದ 12,13 ಹಾಗೂ 14 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಕೋವಿಡ್​​ ವ್ಯಾಕ್ಸಿನ್ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಇದರ ಜೊತೆಗೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಬೂಸ್ಟರ್ ಡೋಸ್ ನೀಡಲಾಗುವುದು ಎಂಬ ಮಾಹಿತಿ ಹಂಚಿಕೊಂಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!
April 8, 2026
10:24 PM
by: ಮಿರರ್‌ ಡೆಸ್ಕ್
ರಸ್ತೆ ಬದಿ ತ್ಯಾಜ್ಯ ಎಸೆತಕ್ಕೆ ಎಫ್‌ಐಆರ್ | ʼನಾನು ಎಸೆದಿಲ್ಲ’ ಎಂದರೂ ಸಿಕ್ಕ ಸಾಕ್ಷಿ…!
April 8, 2026
9:59 PM
by: ಮಿರರ್‌ ಡೆಸ್ಕ್
2026ರಲ್ಲಿ ಮಳೆ ಕಡಿಮೆ…? ಎಲ್‌ನಿನೊ ಪರಿಣಾಮದಿಂದ ಭಾರತಕ್ಕೆ ಸಾಮಾನ್ಯಕ್ಕಿಂತ ಕಡಿಮೆ ಮಳೆ…!
April 8, 2026
7:47 AM
by: ದ ರೂರಲ್ ಮಿರರ್.ಕಾಂ
ಭಾರತದ ಬಂದರುಗಳು ಚೇತರಿಕೆ..! 915 ಮಿಲಿಯನ್ ಟನ್ ಸರಕು ಸಾಗಣೆ – ಶೇ.7 ಹೆಚ್ಚಳ ದಾಖಲೆ
April 8, 2026
7:30 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror