ಕೋವಿಡ್ ವಿರುದ್ಧದ ಹೋರಾಟದ ಭಾಗವಾಗಿ ಇದೀಗ 12ರಿಂದ 14 ವರ್ಷದ ಮಕ್ಕಳಿಗೆ ಕೇಂದ್ರ ಸರ್ಕಾರ ಕೊರೊನಾ ವ್ಯಾಕ್ಸಿನ್ ನೀಡಲು ಮುಂದಾಗಿದ್ದು, ಮಾರ್ಚ್ 16ರಿಂದ ಇದಕ್ಕೆ ಚಾಲನೆ ಸಿಗಲಿದೆ.
ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಮಾರ್ಚ್ 16ರಿಂದ 12,13 ಹಾಗೂ 14 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಕೋವಿಡ್ ವ್ಯಾಕ್ಸಿನ್ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಇದರ ಜೊತೆಗೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಬೂಸ್ಟರ್ ಡೋಸ್ ನೀಡಲಾಗುವುದು ಎಂಬ ಮಾಹಿತಿ ಹಂಚಿಕೊಂಡಿದ್ದಾರೆ.
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…
ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…
15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…
ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…
ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…