ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಯ 2 ನೇ ಡೋಸ್ ಪಡೆದು 6 ತಿಂಗಳು ಅಥವಾ 26 ವಾರ ಪೂರೈಸಿದ 18 ವರ್ಷ ಮೇಲ್ಪಟ್ಟವರು, ಮುನ್ನೆಚ್ಚರಿಕೆ ಡೋಸ್ ಪಡೆಯದ 60 ವರ್ಷ ಮೇಲ್ಪಟ್ಟವರು, ಕಡಿಮೆ ರೋಗ ನಿರೋಧಕ ಶಕ್ತಿ ಉಳ್ಳವರು, ಆರೋಗ್ಯ ಕಾರ್ಯಕರ್ತರು ಕೋರ್ಬಿವ್ಯಾಕ್ಸ್ ಕೋವಿಡ್-19 ಲಸಿಕೆಯನ್ನು ಪಡೆಯಬಹುದು.
ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ತಾಲೂಕು ಆಸ್ಪತ್ರೆ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಹಾಗೂ ಸುಳ್ಯ ಇಲ್ಲಿ ಕೋರ್ಬಿವ್ಯಾಕ್ಸ್ ಕೋವಿಡ್-19 ಲಸಿಕೆಯನ್ನು ಪ್ರತೀ ಮಂಗಳವಾರ ಮತ್ತು ಶುಕ್ರವಾರದಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನೀಡಲಾಗುವುದು ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…