Advertisement
ಸುದ್ದಿಗಳು

ಹೆಚ್ಚುತ್ತಿರುವ ಕೋವಿಡ್ ಪ್ರಕರಣ.. ? | ನೆರೆಯ ರಾಜ್ಯಗಳ ಕೊರೋನಾ ಸಂಖ್ಯೆ ಏರಿಕೆ ಬೆನ್ನಲ್ಲೇ ರಾಜ್ಯದಲ್ಲಿ ಎಚ್ಚರಿಕೆ |

Share

ನೆರೆಯ ರಾಜ್ಯಗಳಾದ ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವಂತೆಯೇ, ಕರ್ನಾಟಕ ಆರೋಗ್ಯ ಇಲಾಖೆಯು ನಾಲ್ಕನೇ ಅಲೆಯ  ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದೆ. ಎರಡೂ ರಾಜ್ಯಗಳ ಜನರು ಕರ್ನಾಟಕಕ್ಕೆ ಅದರಲ್ಲೂ ಬೆಂಗಳೂರಿಗೆ ಸಂಚಾರ ಮಾಡುತ್ತಿದ್ದು ಹೀಗಾಗಿ ಕೋವಿಡ್‌ ತಡೆಗೆ ಕ್ರಮಕ್ಕೆ ಇಲಾಖೆ ಮುಂದಾಗಿದೆ.

ಮಹಾರಾಷ್ಟ್ರದಲ್ಲಿ ಬುಧವಾರ 1,081 ಕೋವಿಡ್ ಪ್ರಕರಣಗಳು ದಾಖಲಾಗಿವೆ.ಕೇರಳದಲ್ಲಿ 1,370 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಆರೋಗ್ಯ ಇಲಾಖೆಯ ಅಂಕಿಅಂಶಗಳ ಪ್ರಕಾರ ಕರ್ನಾಟಕದಲ್ಲಿ 24 ಗಂಟೆಗಳ ಅವಧಿಯಲ್ಲಿ 178 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ.ರಾಜ್ಯದಲ್ಲಿ ಒಟ್ಟು 2,001 ಸಕ್ರಿಯ ಪ್ರಕರಣಗಳಿವೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

5 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

1 day ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

1 day ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

1 day ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

1 day ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

2 days ago