ಜಾನುವಾರುಗಳಲ್ಲಿ ಕಂದು ರೋಗ | ಬ್ರೂಸೆಲ್ಲಾ ವ್ಯಾಕ್ಸಿನ್‌ ಅಭಿಯಾನ

June 2, 2023
10:11 PM

ಜಾನುವಾರುಗಳಲ್ಲಿ ಬ್ರೂಸೆಲ್ಲೋಸಿಸ್‌ ಅಂದರೆ ಕಂದು ರೋಗವು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಈ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ 4ರಿಂದ 8 ತಿಂಗಳ ಒಳಗಿನ ಹೆಣ್ಣು ಕರುಗಳಿಗೆ ಬ್ರೂಸೆಲ್ಲಾ ವ್ಯಾಕ್ಸಿನ್‌ ಎಂಬ ಲಸಿಕೆ ಅಭಿಯಾನವನ್ನು ಮೇ 15ರಿಂದ 31ರ ವರೆಗೆ ಹಮ್ಮಿಕೊಳ್ಳಲಾಗಿದೆ.  ದ.ಕ. ಜಿಲ್ಲೆಯಲ್ಲಿ ಬಂಟ್ವಾಳ ತಾಲೂಕಿನಲ್ಲಿ ಅತ್ಯಧಿಕ 1,480 ಕರುಗಳಿಗೆ ಲಸಿಕೆ ಹಾಕಲಾಗಿದೆ.  ದ.ಕ.ದಲ್ಲಿ 5,234 ಮತ್ತು ಉಡುಪಿ ಜಿಲ್ಲೆಯಲ್ಲಿ 7,716 ಕರುಗಳಿಗೆ ಲಸಿಕೆ ಹಾಕಲಾಗಿದೆ.ಇನ್ನು ಉಳಿದಿರುವ ಹಸುಗಳಿಗೆ ಮುಂದಿನ ದಿನಗಳಲ್ಲಿ ನೀಡಲಾಗುವುದು ಎಂದು ಪಶುಸಂಗೋಪನ ಇಲಾಖೆ ಉಪನಿರ್ದೇಶಕ ಡಾ| ಅರುಣ್‌ ಕುಮಾರ್‌ ಶೆಟ್ಟಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ
ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ
October 10, 2026
2:44 PM
by: ದ ರೂರಲ್ ಮಿರರ್.ಕಾಂ
ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror