ಗೋಹತ್ಯೆ ಮಾಡುವವರಿಗೆ ಸರ್ಕಾರ ರಕ್ಷಣೆಯನ್ನು ಮಾಡುತ್ತಿವೆ: ನಳಿನ್ ಕುಮಾರ್ ಕಟೀಲ್

June 6, 2023
2:40 PM

ಸಿದ್ದರಾಮಯ್ಯ ಸರ್ಕಾರದಲ್ಲಿ ರಾಜ್ಯದಲ್ಲಿ ಅತೀ ಹೆಚ್ಚು ಗೋಹತ್ಯೆಗಳು ನಡೆಯಲಿವೆ. ಮಾತ್ರವಲ್ಲ, ಗೋ ಹತ್ಯೆಯನ್ನು ಮಾಡುವವರಿಗೆ ಇಂದು ಕಾಂಗ್ರೆಸ್ ಸರ್ಕಾರವು ರಕ್ಷಣೆಯನ್ನು ನೀಡಿದೆ ಎಂದು ಸಂಸದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿದ್ದಾರೆ. ಆರ್‌ಎಸ್‌ಎಸ್ ನಿಷೇಧ ಮಾಡುವುದು ಯಾರಿಗೂ ಹಕ್ಕಿಲ್ಲ ಹಾಗೂ ಗೋಹತ್ಯೆ ನಿಷೇಧ ಕಾಯ್ದೆಯನ್ನು ರದ್ದುಗೊಳಿಸಿದ್ದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ
March 12, 2026
7:20 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ
March 12, 2026
7:08 AM
by: ಮಿರರ್‌ ಡೆಸ್ಕ್
ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ
March 10, 2026
11:25 PM
by: ದ ರೂರಲ್ ಮಿರರ್.ಕಾಂ
ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ
March 10, 2026
6:48 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror