ಸಿದ್ದರಾಮಯ್ಯ ಸರ್ಕಾರದಲ್ಲಿ ರಾಜ್ಯದಲ್ಲಿ ಅತೀ ಹೆಚ್ಚು ಗೋಹತ್ಯೆಗಳು ನಡೆಯಲಿವೆ. ಮಾತ್ರವಲ್ಲ, ಗೋ ಹತ್ಯೆಯನ್ನು ಮಾಡುವವರಿಗೆ ಇಂದು ಕಾಂಗ್ರೆಸ್ ಸರ್ಕಾರವು ರಕ್ಷಣೆಯನ್ನು ನೀಡಿದೆ ಎಂದು ಸಂಸದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿದ್ದಾರೆ. ಆರ್‌ಎಸ್‌ಎಸ್ ನಿಷೇಧ ಮಾಡುವುದು ಯಾರಿಗೂ ಹಕ್ಕಿಲ್ಲ ಹಾಗೂ ಗೋಹತ್ಯೆ ನಿಷೇಧ ಕಾಯ್ದೆಯನ್ನು ರದ್ದುಗೊಳಿಸಿದ್ದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ…
ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕೀಕೃತ ಪಾವತಿ ಇಂಟರ್ ಫೇಸ್ - ಯುಪಿಐ ಸೇವೆಯ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶ ಸೇರಿದಂತೆ ಅಲ್ಲಲ್ಲಿ…
ತುಳುನಾಡಿನ ವಿವಿದೆಡೆ ವಿಷ್ಣುಮೂರ್ತಿ ದೈವದ ನೇಮ, ಒತ್ತೆಕೋಲ ನಡೆಯುತ್ತದೆ. ಈ ಆಚರಣೆಯ ಹಿಂದಿರುವ…
ಪಟ್ಟೆ ವಿದ್ಯಾ ಸಮಿತಿ (ರಿ)ಯಿಂದ ನಡೆಸಲ್ಪಡುವ ಪ್ರತಿಭಾ ಪ್ರೌಢ ಶಾಲೆ ಪಟ್ಟೆ ಹಾಗೂ…