ಗೋಹತ್ಯೆ ನಿಷೇಧ ಕಾಯಿದೆ ತಿದ್ದುಪಡಿ ಚಿಂತನೆ | ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

June 6, 2023
2:37 PM

ರಾಜ್ಯ ಕಾಂಗ್ರೆಸ್ ಸರ್ಕಾರವು ಗೋಹತ್ಯೆ ನಿಷೇಧ ಕಾಯ್ದೆಯನ್ನು ರದ್ದುಗೊಳಿಸಲು ಚಿಂತನೆ ನಡೆಸಿರುವ ಬೆನ್ನಲ್ಲೇ   ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದ್ದಾರೆ. ಬೆಂಗಳೂರು, ಮೈಸೂರು ಮಂಗಳೂರು ಸೇರಿದಂತೆ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ವಿರುದ್ದ ಧೀಕ್ಕಾರ ಕೂಗಿ ಆಕ್ರೋಶವನ್ನು ಹೊರಹಾಕಿದ್ದಾರೆ.  ಗೋಹತ್ಯೆ ನಿಷೇಧ ತಿದ್ದುಪಡಿ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ಮಾಡಿರುವುದು ಹಾಗೂ ಗ್ಯಾರಂಟಿ ಘೋಷಣೆ ಪೂರ್ಣ ಪ್ರಮಾಣದ ಜಾರಿಯಾಗಿಲ್ಲ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ
October 8, 2026
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror