ರಾಜ್ಯ ಕಾಂಗ್ರೆಸ್ ಸರ್ಕಾರವು ಗೋಹತ್ಯೆ ನಿಷೇಧ ಕಾಯ್ದೆಯನ್ನು ರದ್ದುಗೊಳಿಸಲು ಚಿಂತನೆ ನಡೆಸಿರುವ ಬೆನ್ನಲ್ಲೇ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದ್ದಾರೆ. ಬೆಂಗಳೂರು, ಮೈಸೂರು ಮಂಗಳೂರು ಸೇರಿದಂತೆ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ವಿರುದ್ದ ಧೀಕ್ಕಾರ ಕೂಗಿ ಆಕ್ರೋಶವನ್ನು ಹೊರಹಾಕಿದ್ದಾರೆ. ಗೋಹತ್ಯೆ ನಿಷೇಧ ತಿದ್ದುಪಡಿ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ಮಾಡಿರುವುದು ಹಾಗೂ ಗ್ಯಾರಂಟಿ ಘೋಷಣೆ ಪೂರ್ಣ ಪ್ರಮಾಣದ ಜಾರಿಯಾಗಿಲ್ಲ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…