ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 289 ಗ್ರಾಮಗಳಲ್ಲಿ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಂಡು ಬಂದಿರುತ್ತದೆ. ಈವರೆಗೆ 3,414 ಜಾನುವಾರುಗಳು ರೋಗಕ್ಕೆ ತುತ್ತಾಗಿದ್ದು, 64 ಜಾನುವಾರುಗಳು ಮರಣ ಹೊಂದಿರುತ್ತದೆ. ಈ ರೋಗವು ಕ್ಯಾಪ್ರಿಪಾಕ್ಸ್ ಎಂಬ ವೈರಾಣುವಿನಿಂದ ಹರಡುವ ಚರ್ಮಗಂಟು (ಲುಂಪಿ ಸ್ಕಿನ್ ಡಿಸೀಸ್) ರೋಗ ದನ ಮತ್ತು ಎಮ್ಮೆಗಳಲ್ಲಿ ಕಂಡುಬರುವ ವೈರಸ್ ಖಾಯಿಲೆಯಾಗಿದ್ದು, ರೋಗಗ್ರಸ್ಥ ಜಾನುವಾರುವಿನಿಂದ ಆರೋಗ್ಯವಂತ ಜಾನುವಾರುಗಳಿಗೆ ಹರಡುತ್ತಿದೆ.
ಜಾನುವಾರುಗಳನ್ನು ಒಂದೆಡೆಯಿಂದ ಇನ್ನೊಂದೆಡೆ ಸಾಗಾಣಿಕೆ ಮಾಡುವುದರಿಂದ ರೋಗ ಹರಡುವ ಸಾಧ್ಯತೆ ಇರುವುದರಿಂದ ಈ ರೋಗದ ನಿಯಂತ್ರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚರ್ಮಗಂಟು ರೋಗ ನಿಯಂತ್ರಣಕ್ಕೆ ಜಿಲ್ಲೆಯೊಳಗೆ ಮತ್ತು ಹೊರ ಜಿಲ್ಲೆ ಅಥವಾ ನೆರೆ ರಾಜ್ಯದಿಂದ ಜಿಲ್ಲೆಗೆ ಜಾನುವಾರುಗಳ ಸಾಗಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಆದೇಶಿಸಿದ್ದಾರೆ.
ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…
ಕೇಂದ್ರ ಬಜೆಟ್ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…