ದ ಕ ಜಿಲ್ಲೆ | ಜಾನುವಾರು ಸಾಗಾಣಿಕೆ ನಿಷೇಧ ಹಿಂಪಡೆತ

February 18, 2023
10:51 PM

ಜಾನುವಾರು ಸಾಗಾಣಿಕೆ ಸಂಬಂಧಿಸಿ ಹೇರಲಾಗಿದ್ದ ನಿಷೇಧವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿಯಾದ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ. 348 ಗ್ರಾಮಗಳಲ್ಲಿನ 7,036 ಜಾನುವಾರಗಳಲ್ಲಿ ಚರ್ಮ ಗಂಟು ರೋಗ ಕಂಡುಬಂದಿತ್ತು. ಈವರೆಗೆ 397 ಜಾನುವಾರುಗಳು ಮರಣ ಹೊಂದಿತ್ತು. ಈ ಹಿನ್ನೆಲೆಯಲ್ಲಿ 2023ನೇ ಫೆ.15ರ ವರೆಗೆ 2,26,801 ಜಾನುವಾರುಗಳಿಗೆ ಚರ್ಮ ಗಂಟು ರೋಗ ನಿರೋಧಕ ಲಸಿಕೆ ಹಾಕಲಾಗಿತ್ತು.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತೀಯ ಕೌಶಲ್ಯ ಮತ್ತು ಪ್ರತಿಭೆಯ ಪಾತ್ರವನ್ನು ಸಹ ಮರುಮೌಲ್ಯಮಾಪನ : ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್
May 18, 2024
1:01 PM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಮಳೆ ಅವಾಂತರ : ಬರದ ನೆಲಕ್ಕೆ ತಂಪೆರೆದ ವರುಣರಾಯ : ಸಿಡಿಲು ಬಡಿದು ಬಾಲಕಿ ಸಾವು
May 18, 2024
12:45 PM
by: The Rural Mirror ಸುದ್ದಿಜಾಲ
ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?
May 18, 2024
12:28 PM
by: The Rural Mirror ಸುದ್ದಿಜಾಲ
ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |
May 18, 2024
12:18 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror