ಜಾನುವಾರು ಸಾಗಾಣಿಕೆ ಸಂಬಂಧಿಸಿ ಹೇರಲಾಗಿದ್ದ ನಿಷೇಧವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿಯಾದ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ. 348 ಗ್ರಾಮಗಳಲ್ಲಿನ 7,036 ಜಾನುವಾರಗಳಲ್ಲಿ ಚರ್ಮ ಗಂಟು ರೋಗ ಕಂಡುಬಂದಿತ್ತು. ಈವರೆಗೆ 397 ಜಾನುವಾರುಗಳು ಮರಣ ಹೊಂದಿತ್ತು. ಈ ಹಿನ್ನೆಲೆಯಲ್ಲಿ 2023ನೇ ಫೆ.15ರ ವರೆಗೆ 2,26,801 ಜಾನುವಾರುಗಳಿಗೆ ಚರ್ಮ ಗಂಟು ರೋಗ ನಿರೋಧಕ ಲಸಿಕೆ ಹಾಕಲಾಗಿತ್ತು.
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…
ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…
ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…
ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…