ಗೋವುಗಳಿಂದ ಖಂಡಿತಾ ಅರಣ್ಯಕ್ಕೆ ಅಪಾಯವಿಲ್ಲ – ರಾಘವೇಶ್ವರ ಶ್ರೀ

July 23, 2025
11:31 PM

ಗೋವುಗಳಿಂದ ಖಂಡಿತಾ ಅರಣ್ಯಕ್ಕೆ ಅಪಾಯವಿಲ್ಲ; ಅರಣ್ಯ ಪ್ರದೇಶ ಗೋವುಗಳ ಸಹಜ ಮೇವಿನ ತಾಣ. ಇದೀಗ ಗೋಮಾಳಗಳೂ ಇಲ್ಲವೆಂದ ಮೇಲೆ ಗೋವುಗಳು ಮೇಯಲು ಎಲ್ಲಿಗೆ ಹೋಗಬೇಕು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಪ್ರಶ್ನಿಸಿದ್ದಾರೆ.

ಗೋಕರ್ಣದಲ್ಲಿ ನಡೆಯುತ್ತಿರುವ ಚಾತುರ್ಮಾಸ್ಯ ಕಾರ್ಯಕ್ರಮದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು.  ಗೋವುಗಳ ಹಕ್ಕನ್ನು ಕಿತ್ತುಕೊಳ್ಳುವ ಪ್ರಯತ್ನವನ್ನು ಸರ್ಕಾರ ಮಾಡಬಾರದು. ಏಕೆಂದರೆ ಅರಣ್ಯದಲ್ಲಿ ಮೇಯಲು ಹೋದ ಗೋವುಗಳು ಪ್ರತಿಯಾಗಿ ಗೋಮೂತ್ರ ಮತ್ತು ಗೋಮಯದ ಮೂಲಕ ಅರಣ್ಯದ ಬೆಳವಣಿಗೆಗೆ ಪೂರಕವಾಗುತ್ತದೆ. ಖಂಡಿತಾ ಗೋಸಂಕುಲ ಅರಣ್ಯದ ಅಭಿವೃದ್ಧಿಗೆ ಪೂರಕವೇ ಹೊರತು ಮಾರಕವಲ್ಲ ಎಂದು ಪ್ರತಿಪಾದಿಸಿದರು. ಗೋಪಾಲನೆಯನ್ನೇ ಜೀವನಾಧಾರವಾಗಿ ಹೊಂದಿರುವ ಬೆಟ್ಟದ ತಪ್ಪಲಿನ ಜನರ ಬದುಕು ಕಿತ್ತುಕೊಳ್ಳುವ ಪ್ರಯತ್ನ ಮಾಡಬೇಡಿ ಎಂದು ಸರ್ಕಾರಕ್ಕೆ ಮನವಿ ಮಾಡಿಕೊಂಡರು.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ
January 9, 2026
10:26 PM
by: ದ ರೂರಲ್ ಮಿರರ್.ಕಾಂ
ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ
January 9, 2026
10:16 PM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?
January 9, 2026
10:08 PM
by: ದ ರೂರಲ್ ಮಿರರ್.ಕಾಂ
ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ
January 9, 2026
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror