ಗೋವುಗಳಿಂದ ಖಂಡಿತಾ ಅರಣ್ಯಕ್ಕೆ ಅಪಾಯವಿಲ್ಲ; ಅರಣ್ಯ ಪ್ರದೇಶ ಗೋವುಗಳ ಸಹಜ ಮೇವಿನ ತಾಣ. ಇದೀಗ ಗೋಮಾಳಗಳೂ ಇಲ್ಲವೆಂದ ಮೇಲೆ ಗೋವುಗಳು ಮೇಯಲು ಎಲ್ಲಿಗೆ ಹೋಗಬೇಕು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಪ್ರಶ್ನಿಸಿದ್ದಾರೆ.
ಗೋಕರ್ಣದಲ್ಲಿ ನಡೆಯುತ್ತಿರುವ ಚಾತುರ್ಮಾಸ್ಯ ಕಾರ್ಯಕ್ರಮದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು. ಗೋವುಗಳ ಹಕ್ಕನ್ನು ಕಿತ್ತುಕೊಳ್ಳುವ ಪ್ರಯತ್ನವನ್ನು ಸರ್ಕಾರ ಮಾಡಬಾರದು. ಏಕೆಂದರೆ ಅರಣ್ಯದಲ್ಲಿ ಮೇಯಲು ಹೋದ ಗೋವುಗಳು ಪ್ರತಿಯಾಗಿ ಗೋಮೂತ್ರ ಮತ್ತು ಗೋಮಯದ ಮೂಲಕ ಅರಣ್ಯದ ಬೆಳವಣಿಗೆಗೆ ಪೂರಕವಾಗುತ್ತದೆ. ಖಂಡಿತಾ ಗೋಸಂಕುಲ ಅರಣ್ಯದ ಅಭಿವೃದ್ಧಿಗೆ ಪೂರಕವೇ ಹೊರತು ಮಾರಕವಲ್ಲ ಎಂದು ಪ್ರತಿಪಾದಿಸಿದರು. ಗೋಪಾಲನೆಯನ್ನೇ ಜೀವನಾಧಾರವಾಗಿ ಹೊಂದಿರುವ ಬೆಟ್ಟದ ತಪ್ಪಲಿನ ಜನರ ಬದುಕು ಕಿತ್ತುಕೊಳ್ಳುವ ಪ್ರಯತ್ನ ಮಾಡಬೇಡಿ ಎಂದು ಸರ್ಕಾರಕ್ಕೆ ಮನವಿ ಮಾಡಿಕೊಂಡರು.
ಯಶವಂತಪುರ–ಮಂಗಳೂರು–ಮಡಗಾಂವ್ ವಂದೇ ಭಾರತ್ ರೈಲಿಗೆ ನವೆಂಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ…
ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಕಣ್ಣಿಗೆ ಗಾಯಗೊಂಡ 41 ಮಂದಿ ಬೆಂಗಳೂರಿನ ನಾರಾಯಣ…
ರಾಜ್ಯದಲ್ಲಿ ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ನವೆಂಬರ್ 11 ಕೊನೆಯ ದಿನವಾಗಿದೆ. ಇನ್ನೂ…
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು, ಕರಾವಳಿ ಮತ್ತು ಮಲೆನಾಡಿನ ಕೆಲವು ಭಾಗಗಳಲ್ಲಿ…
ಹವಾಮಾನ ವೈಪರೀತ್ಯದಿಂದ ಖಾರಿಫ್ ಬೆಳೆಗಳ ಇಳುವರಿ ಕುಸಿದಿರುವ ಹಿನ್ನೆಲೆಯಲ್ಲಿ ದೇಶದ ಬಹುತೇಕ ಕೃಷಿ…
ನವೆಂಬರ್ 11ರಂದು ಕಾಸರಗೋಡು ಸೇರಿದಂತೆ ಕರ್ನಾಟಕದಾದ್ಯಂತ ಒಣಹವೆ ಮುಂದುವರಿಯುವ ಮುನ್ಸೂಚನೆ ಇದೆ. ನವೆಂಬರ್…