ಗೋಪೂಜೆಯ ವೇಳೆ ಚಿನ್ನದ ಸರ ನುಂಗಿದ ಹಸು..!

October 28, 2022
2:12 PM

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಗೋಪೂಜೆ ಮಾಡುವಾಗ ವೀಳ್ಯದೆಲೆ ಮೇಲೆ ಇಟ್ಟಿದ್ದ ಚಿನ್ನದ ಸರವನ್ನು ಗೋವು ನುಂಗಿದ ಘಟನೆ ಸಿದ್ದಾಪುರ ತಾಲೂಕಿನ ಮುಠ್ಠಳ್ಳಿ ಸಮೀಪ ನಡೆದಿದೆ.

Advertisement
Advertisement

ಸಿದ್ದಾಪುರ ತಾಲೂಕಿನ ಮುಠ್ಠಳ್ಳಿ ಸಮೀಪದ ಊರತೋಟ ರಾಮಪ್ಪ ಹೆಗಡೆ ಅವರ ಮನೆಯಲ್ಲಿ ದೀಪಾವಳಿ ಹಬ್ಬದ ದಿನ ಗೋಪೂಜೆ ಹಮ್ಮಿಕೊಳ್ಳಲಾಗಿತ್ತು. ಚಿನ್ನದ ಸರವನ್ನು ಆಕಳಿಗೆ ಕಟ್ಟಿ ಬಳಿಕ ಆಕಳ ಹತ್ತಿರದಲ್ಲಿ ವೀಳ್ಯದೆಲೆ ಮೇಲೆ ಇಟ್ಟಿದ್ದರು. ಅಷ್ಟು ಹೊತ್ತಿಗಾಗಲೇ ಆಕಳು ಚಿನ್ನದ ಸರವನ್ನು ನುಂಗಿದೆ.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror