ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಗೋಪೂಜೆ ಮಾಡುವಾಗ ವೀಳ್ಯದೆಲೆ ಮೇಲೆ ಇಟ್ಟಿದ್ದ ಚಿನ್ನದ ಸರವನ್ನು ಗೋವು ನುಂಗಿದ ಘಟನೆ ಸಿದ್ದಾಪುರ ತಾಲೂಕಿನ ಮುಠ್ಠಳ್ಳಿ ಸಮೀಪ ನಡೆದಿದೆ.
ಸಿದ್ದಾಪುರ ತಾಲೂಕಿನ ಮುಠ್ಠಳ್ಳಿ ಸಮೀಪದ ಊರತೋಟ ರಾಮಪ್ಪ ಹೆಗಡೆ ಅವರ ಮನೆಯಲ್ಲಿ ದೀಪಾವಳಿ ಹಬ್ಬದ ದಿನ ಗೋಪೂಜೆ ಹಮ್ಮಿಕೊಳ್ಳಲಾಗಿತ್ತು. ಚಿನ್ನದ ಸರವನ್ನು ಆಕಳಿಗೆ ಕಟ್ಟಿ ಬಳಿಕ ಆಕಳ ಹತ್ತಿರದಲ್ಲಿ ವೀಳ್ಯದೆಲೆ ಮೇಲೆ ಇಟ್ಟಿದ್ದರು. ಅಷ್ಟು ಹೊತ್ತಿಗಾಗಲೇ ಆಕಳು ಚಿನ್ನದ ಸರವನ್ನು ನುಂಗಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…