ಲಕ್ಷ್ಮೀ ಪೂಜೆ ದಿನದಂದು ಜನರು ವಾಸ ಮಾಡುವ ಕಟ್ಟದ ಮೇಲೆ ಪಟಾಕಿ ಮತ್ತು ರಾಕೆಟ್ಗಳನ್ನು ಹಾರಿಸಿದ ಘಟನೆಯೊಂದು ಮಹಾರಾಷ್ಟ್ರ ಉಲ್ಲಾಸನಗರದಲ್ಲಿ ನಡೆದಿದೆ. ಹೊತ್ತಿ ಉರಿಯುತ್ತಿದ್ದ ರಾಕೆಟ್ಗಳು ನೇರವಾಗಿ ನಿವಾಸಿಗಳ ಮನೆಗಳಿಗೆ ನುಗ್ಗಿದ್ದರಿಂದ ಭಯದ ವಾತಾವರಣ ನಿರ್ಮಾಣವಾಗಿತ್ತು.
ಈ ವಿಡಿಯೋ ಸೋಶಿಯಲ್ ಮಿಡಿಯಾಗಳಲ್ಲಿ ವೈರಲ್ ಆಗಿದ್ದು, ಸುಮಾರು 20 ರಿಂದ 22 ವರ್ಷದ ಯುವಕ ಈ ಕೃತ್ಯ ನಡೆಸಿದ್ದು, ಆತನ ವಿರುದ್ಧ ಉಲ್ಲಾಸನಗರ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಾಗಿದೆ.
ಉಲ್ಲಾಸನಗರದ ಗೋಲ್ ಮೈದಾನ ಪ್ರದೇಶದಲ್ಲಿ ಹಿರಪಣ್ಣ ಅಪಾರ್ಟ್ಮೆಂಟ್ ಇದೆ. ಈ ಅಪಾರ್ಟ್ಮೆಂಟ್ ನತ್ತ ಯುವಕ ರಾಕೆಟ್ಗಳನ್ನು ಬಿಟ್ಟಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಕಟ್ಟಡದ ನಿವಾಸಿ ನ ಉಲ್ಲಾಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಜಮ್ಮು ಮತ್ತು ಕಾಶ್ಮೀರದಾದ್ಯಂತ ಹಸಿರು ಹೊದಿಕೆಯನ್ನು ಹೆಚ್ಚಿಸುವ ಸಲುವಾಗಿ ಅರಣ್ಯ ಇಲಾಖೆಯು ಹಬ್ಬದ…
ಎಳೆಯ ಹಲಸಿನ ಕಾಯಿ ಪಕೋಡ(Tender Jack Fruit)ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ…
ಗ್ರಾಮ ಪಂಚಾಯತ್, ಹೋಬಳಿ ಮಟ್ಟದಲ್ಲಿ ಹವಾಮಾನ ಮತ್ತು ಮಳೆಮಾಪನ ಕೇಂದ್ರಗಳನ್ನು ಅಳವಡಿಸಿದರೆ ಬೆಳೆಗಳಿಗೆ…
ಆನೇಕಲ್ ತಾಲೂಕಿನ ಜಿಗಣಿಯ ಕುಂಟ್ಲರೆಡ್ಡಿ ಬಡಾವಣೆಯ ವೇಂಕಟೇಶ್ ಎಂಬುವರ ಮನೆಗೆ ನಿನ್ನೆ ನುಗ್ಗಿದ್ದ…