ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ ಈಚೆಗೆ ಮಂಗಳೂರಿನಲ್ಲಿ ನಡೆದ ಆಟಿದ ಗೇನ ಕಾರ್ಯಕ್ರಮದಲ್ಲಿ ನಡೆದ ಚಿತ್ರಕಲಾ ಸ್ಫರ್ಧೆಯಲ್ಲಿ ಸುಳ್ಯ ತಾಲೂಕಿನ ಪಂಜದ ಕ್ರಿಯೇಟಿವ್ ಚಿತ್ರಕಲಾ ಶಾಲೆಯ ಮೂವರು ವಿದ್ಯಾರ್ಥಿಗಳು ಬಹುಮಾನ ಪಡೆದಿದ್ದಾರೆ. 5-7 ನೇ ತರಗತಿ ವಿಭಾಗದಲ್ಲಿ ಕುಷಿತ್ ಮಲ್ಲಾರ್ 3 ನೇ ಬಹುಮಾನ, ಸಾನ್ವಿ ಎನ್ ಎಸ್ 4 ನೇ ಬಹುಮಾನ ಹಾಗೂ ಅನಿರುದ್ಧ ಪಿ 5 ನೇ ಬಹುಮಾನ ಪಡೆದಿದ್ದಾರೆ. ಮೂವರು ವಿದ್ಯಾರ್ಥಿಗಳು ಕೂಡಾ ಪಂಜದ ಕ್ರಿಯೇಟಿವ್ ಚಿತ್ರಕಲಾ ಶಾಲಾ ವಿದ್ಯಾರ್ಥಿಗಳು. ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರಕಲಾವಿದ ಸತೀಶ್ ಪಂಜ ಅವರು ತರಬೇತಿ ನೀಡುತ್ತಿದ್ದಾರೆ. ಸ್ಫರ್ಧೆಯಲ್ಲಿ 200 ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು. …… ಮುಂದೆ ಓದಿ……





Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement




