ಮಕ್ಕಳ ಪುಟ | ಪಂಜದ ಕ್ರಿಯೇಟಿವ್‌ ಚಿತ್ರಕಲಾ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ |

August 5, 2025
7:48 AM

ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ ಈಚೆಗೆ ಮಂಗಳೂರಿನಲ್ಲಿ ನಡೆದ ಆಟಿದ ಗೇನ ಕಾರ್ಯಕ್ರಮದಲ್ಲಿ ನಡೆದ ಚಿತ್ರಕಲಾ ಸ್ಫರ್ಧೆಯಲ್ಲಿ ಸುಳ್ಯ ತಾಲೂಕಿನ ಪಂಜದ ಕ್ರಿಯೇಟಿವ್‌ ಚಿತ್ರಕಲಾ ಶಾಲೆಯ ಮೂವರು ವಿದ್ಯಾರ್ಥಿಗಳು ಬಹುಮಾನ ಪಡೆದಿದ್ದಾರೆ. 5-7 ನೇ ತರಗತಿ ವಿಭಾಗದಲ್ಲಿ ಕುಷಿತ್‌ ಮಲ್ಲಾರ್‌ 3 ನೇ ಬಹುಮಾನ, ಸಾನ್ವಿ ಎನ್‌ ಎಸ್‌ 4 ನೇ ಬಹುಮಾನ ಹಾಗೂ ಅನಿರುದ್ಧ ಪಿ 5 ನೇ ಬಹುಮಾನ ಪಡೆದಿದ್ದಾರೆ.  ಮೂವರು ವಿದ್ಯಾರ್ಥಿಗಳು ಕೂಡಾ ಪಂಜದ ಕ್ರಿಯೇಟಿವ್‌ ಚಿತ್ರಕಲಾ ಶಾಲಾ ವಿದ್ಯಾರ್ಥಿಗಳು. ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರಕಲಾವಿದ ಸತೀಶ್‌ ಪಂಜ ಅವರು ತರಬೇತಿ ನೀಡುತ್ತಿದ್ದಾರೆ. ಸ್ಫರ್ಧೆಯಲ್ಲಿ  200 ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು. …… ಮುಂದೆ ಓದಿ……

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ
‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?
September 1, 2026
7:02 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
August 31, 2026
2:46 PM
by: ಸಾಯಿಶೇಖರ್ ಕರಿಕಳ
ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ
August 30, 2026
10:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror