ಹಣಕಾಸು ಸಚಿವಾಲಯದಿಂದ ಹೊಸ ನಿಯಮ ಜಾರಿ: ಕ್ರೆಡಿಟ್ ಕಾರ್ಡ್ ಬಳಸುವವರಿಗೆ ಈ ನಿಯಮ ಅನ್ವಯ

May 20, 2023
12:33 PM

ಹೊಸ ಹಣಕಾಸು ವರ್ಷ ಆರಂಭದಿಂದ ಹಣಕಾಸು ಸಚಿವಾಲಯ ಇದೀಗ ಹೊಸ ನಿಯಮವನ್ನು ಜಾರಿಗೆ ತಂದಿದೆ. ಕ್ರೆಡಿಟ್ ಕಾರ್ಡ್ಗಳಿಂದ ವಿದೇಶದಲ್ಲಿ ಮಾಡುವ ವೆಚ್ಚವನ್ನು ಎಲ್ ಆರ್ ಎಸ್ ಯೋಜನೆಯಡಿ ತರಲು ಫೆಮಾ ಕಾನೂನನ್ನು ಬದಲಾಯಿಸುವ ಉದ್ದೇಶವು ಡೆಬಿಟ್ ಮತ್ತು ಕ್ರೆಡಿಡ್ ತೆರಿಗೆಯ ಅಂಶಗಳಲ್ಲಿ ಏಕರೂಪತೆಯನ್ನು ತರುವುದಾಗಿ ಹಣಕಾಸು ಸಚಿವಾಲಯ ಮಾಹಿತಿ ನೀಡಿದೆ.

ವಿದೇಶಿ ಪ್ರವಾಸದ ಪ್ಯಾಕೆಜ್‌ಗಳು ಮತ್ತು ಎಲ್‌ಆರ್‌ಎಸ್ ಅಡಿಯಲ್ಲಿ ವಿದೇಶಕ್ಕೆ ಕಳುಹಿಸುವ ಹಣದ ಮೇಲೆ ಟಿಸಿಎಸ್ ಅನ್ನು ಶೇ. 5ರಿಂದ 2೦ ಕ್ಕೆ ಹೆಚ್ಚಿಸಲು ಪ್ರಸ್ತಾಪಿಸಲಾಗಿದೆ. ಇನ್ನು ತೆರಿಗೆ ದರದಲ್ಲಿನ ಬದಲಾವಣೆ ಜುಲೈ 1 ರಿಂದ ಜಾರಿಗೆ ಬರಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?
October 3, 2026
10:46 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ
ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌
October 3, 2026
10:00 AM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ
October 3, 2026
9:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror