ಐಪಿಎಲ್ 2022 ಹರಾಜು | 12.25 ಕೋಟಿ ರೂ ಗೆ ಕೋಲ್ಕತ್ತಾ ಸೇರಿದ ಶ್ರೇಯಸ್ ಅಯ್ಯರ್ |

February 12, 2022
9:55 PM

ಅತ್ಯುತ್ತಮ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ ಅವರಿಗೆ ಬರೋಬ್ಬರಿ 12.25 ಕೋಟಿ ರೂ ನೀಡಿ ಕೋಲ್ಕತ್ತಾ ನೈಟ್ ರೈಡರ್ಸ್ ಪಡೆದುಕೊಂಡಿದೆ.

Advertisement

ಶನಿವಾರ ಬೆಂಗಳೂರಿನಲ್ಲಿ ನಡೆದ ಐಪಿಎಲ್ 2022 ಹರಾಜಿನಲ್ಲಿ ಅತ್ಯುತ್ತಮ ಬ್ಯಾಟ್ಸ್ಮನ್, ಪಂದ್ಯಗಳನ್ನು ಏಕಾಂಗಿಯಾಗಿ ಗೆಲ್ಲಿಸಬಲ್ಲ ಶ್ರೇಯಸ್ ಅಯ್ಯರ್ ಅವರನ್ನು ಮಿಲಿಯನೇರ್ ಮಾಡಿತು. ಡೆಲ್ಲಿ ಕ್ಯಾಪಿಟಲ್ಸ್ ಈ ಆಟಗಾರರನನ್ನು ಬಿಡುಗಡೆ ಮಾಡಿದ ತಕ್ಷಣ ಎಲ್ಲಾ ಕಣ್ಣುಗಳು ಅಯ್ಯರ್ ಮೇಲೆ ಬಿದ್ದವು. ಈಗ ಮೆಗಾ ಹರಾಜಿನಲ್ಲಿ ಅಯ್ಯರ್ ಅವರ ಹೆಸರು ಬಂದ ತಕ್ಷಣ, ಅವರ ಮೇಲೆ ಹಣದ ಮಳೆ ಪ್ರಾರಂಭವಾಯಿತು. ಅಂತಿಮವಾಗಿ ಶ್ರೇಯಸ್ ಅಯ್ಯರ್ ವರಿಗೆ ಬರೋಬ್ಬರಿ 12.25 ಕೋಟಿ ರೂ  ನೀಡಿ ಕೋಲ್ಕತ್ತಾ ನೈಟ್ ರೈಡರ್ಸ್ ಖರೀದಿಸಿತು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಶ್ರಾವಣ ಮಾಸದಲ್ಲಿ ಮೊಸರನ್ನು ತಿನ್ನಬಾರದಂತೆ ಯಾಕೆ?
July 10, 2025
7:24 AM
by: ದ ರೂರಲ್ ಮಿರರ್.ಕಾಂ
ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ
July 9, 2025
10:27 PM
by: The Rural Mirror ಸುದ್ದಿಜಾಲ
ಪ್ರತಿಯೊಂದು  ಗ್ರಾಮ ಪಂಚಾಯಿತಿಯಲ್ಲಿ  ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣ
July 9, 2025
9:19 PM
by: The Rural Mirror ಸುದ್ದಿಜಾಲ
ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ನಿಷೇಧ
July 9, 2025
9:16 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group