ಅತ್ಯುತ್ತಮ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ ಅವರಿಗೆ ಬರೋಬ್ಬರಿ 12.25 ಕೋಟಿ ರೂ ನೀಡಿ ಕೋಲ್ಕತ್ತಾ ನೈಟ್ ರೈಡರ್ಸ್ ಪಡೆದುಕೊಂಡಿದೆ.
ಶನಿವಾರ ಬೆಂಗಳೂರಿನಲ್ಲಿ ನಡೆದ ಐಪಿಎಲ್ 2022 ಹರಾಜಿನಲ್ಲಿ ಅತ್ಯುತ್ತಮ ಬ್ಯಾಟ್ಸ್ಮನ್, ಪಂದ್ಯಗಳನ್ನು ಏಕಾಂಗಿಯಾಗಿ ಗೆಲ್ಲಿಸಬಲ್ಲ ಶ್ರೇಯಸ್ ಅಯ್ಯರ್ ಅವರನ್ನು ಮಿಲಿಯನೇರ್ ಮಾಡಿತು. ಡೆಲ್ಲಿ ಕ್ಯಾಪಿಟಲ್ಸ್ ಈ ಆಟಗಾರರನನ್ನು ಬಿಡುಗಡೆ ಮಾಡಿದ ತಕ್ಷಣ ಎಲ್ಲಾ ಕಣ್ಣುಗಳು ಅಯ್ಯರ್ ಮೇಲೆ ಬಿದ್ದವು. ಈಗ ಮೆಗಾ ಹರಾಜಿನಲ್ಲಿ ಅಯ್ಯರ್ ಅವರ ಹೆಸರು ಬಂದ ತಕ್ಷಣ, ಅವರ ಮೇಲೆ ಹಣದ ಮಳೆ ಪ್ರಾರಂಭವಾಯಿತು. ಅಂತಿಮವಾಗಿ ಶ್ರೇಯಸ್ ಅಯ್ಯರ್ ವರಿಗೆ ಬರೋಬ್ಬರಿ 12.25 ಕೋಟಿ ರೂ ನೀಡಿ ಕೋಲ್ಕತ್ತಾ ನೈಟ್ ರೈಡರ್ಸ್ ಖರೀದಿಸಿತು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…