ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಕ್ರಿಕೆಟಿಗ ಕೆ ಎಲ್ ರಾಹುಲ್ ಭೇಟಿ ನೀಡಿದ್ದಾರೆ.
Advertisement
ಈ ಹಿಂದೆ 2023ರ ವಿಶ್ವ ಕಪ್ ಟೂರ್ನಿಯು ಆರಂಭವಾಗುವ ಮುನ್ನ ರಾಹುಲ್ ಗಾಯಾಳು ಆಗಿದ್ದರು, ಹಾಗಾಗಿ ವಿಶ್ವ ಕಪ್ ತಂಡದಲ್ಲಿ ಅವರ ಸ್ಥಾನ ಅನುಮಾನಕರವಾಗಿತ್ತು. ಕಳೆದ ಜೂನ್ 25ರಂದು ರಾಹುಲ್ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಸೇವೆ ಸಲ್ಲಿಸಿದರು. ನಂತರದಲ್ಲಿ ರಾಹುಲ್ 2023ರ ವಿಶ್ವ ಕಪ್ ಟೂರ್ನಿಯಲ್ಲಿ ಅಬ್ಬರದ ಬ್ಯಾಟಿಂಗ್ ಮಾತ್ರವಲ್ಲದೆ ವಿಕೆಟ್ ಕೀಪಿಂಗ್ ನಲ್ಲೂ ಕೂಡ ಕಮಾಲ್ ಮಾಡಿದ್ದರು. ಇದೀಗ ಐಪಿಎಲ್ ಹಾಗೂ ಟಿ20 ವಿಶ್ವಕಪ್ ಟೂರ್ನಿಯು ಸಮೀಪಿಸುತ್ತಿರುವ ಬೆನ್ನಲ್ಲೇ ಮತ್ತೆ ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದಿದ್ದಾರೆ.
Advertisement
ಕೆ.ಎಲ್. ರಾಹುಲ್ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ ತೆರಳಿದರು. ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು.
Advertisement
Cricketer KL Rahul visited Kukke Subrahmanya and Dharmasthala.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement