ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಕ್ರಿಕೆಟಿಗ ಕೆ ಎಲ್ ರಾಹುಲ್ ಭೇಟಿ ನೀಡಿದ್ದಾರೆ.
ಈ ಹಿಂದೆ 2023ರ ವಿಶ್ವ ಕಪ್ ಟೂರ್ನಿಯು ಆರಂಭವಾಗುವ ಮುನ್ನ ರಾಹುಲ್ ಗಾಯಾಳು ಆಗಿದ್ದರು, ಹಾಗಾಗಿ ವಿಶ್ವ ಕಪ್ ತಂಡದಲ್ಲಿ ಅವರ ಸ್ಥಾನ ಅನುಮಾನಕರವಾಗಿತ್ತು. ಕಳೆದ ಜೂನ್ 25ರಂದು ರಾಹುಲ್ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಸೇವೆ ಸಲ್ಲಿಸಿದರು. ನಂತರದಲ್ಲಿ ರಾಹುಲ್ 2023ರ ವಿಶ್ವ ಕಪ್ ಟೂರ್ನಿಯಲ್ಲಿ ಅಬ್ಬರದ ಬ್ಯಾಟಿಂಗ್ ಮಾತ್ರವಲ್ಲದೆ ವಿಕೆಟ್ ಕೀಪಿಂಗ್ ನಲ್ಲೂ ಕೂಡ ಕಮಾಲ್ ಮಾಡಿದ್ದರು. ಇದೀಗ ಐಪಿಎಲ್ ಹಾಗೂ ಟಿ20 ವಿಶ್ವಕಪ್ ಟೂರ್ನಿಯು ಸಮೀಪಿಸುತ್ತಿರುವ ಬೆನ್ನಲ್ಲೇ ಮತ್ತೆ ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದಿದ್ದಾರೆ.
ಕೆ.ಎಲ್. ರಾಹುಲ್ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ ತೆರಳಿದರು. ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು.
Cricketer KL Rahul visited Kukke Subrahmanya and Dharmasthala. ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…
ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…
ಪಡಿತರ ಚೀಟಿಗೆ ಆಧಾರ್ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…
ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ…
ಎಥೆನಾಲ್ ಮಿಶ್ರಣವು ಕೇವಲ ಇಂಧನ ನೀತಿಯಲ್ಲ, ಕೃಷಿ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಸುವ…
ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…