ಸ್ನಾನ ಮಾಡುತ್ತಿರುವ ಫೋಟೊ ತೆಗೆಯಲು ಯತ್ನ | ತಂದೆಯ ಬಳಿ ಹೇಳಿದ್ದಕ್ಕೆ ಮತ್ತೆ ಹಲ್ಲೆ ಯತ್ನ ಮಾಡಿದ ಆರೋಪಿ | ಆರೋಪಿ ಪರಾರಿ

September 30, 2020
11:35 AM

ಸ್ನಾನ ಮಾಡುತ್ತಿದ್ದಾಗ ಮೊಬೈಲ್‌ ನಲ್ಲಿ ಫೋಟೊ ತೆಗೆಯಲು ಹೋಗಿ ಸಿಕ್ಕಿಬಿದ್ದು ಈ ಬಗ್ಗೆ ಆರೋಪಿಯ ತಂದೆಯ ಬಳಿ ಹೇಳಿದ್ದಕ್ಕೆ ಮತ್ತೆ ಹಲ್ಲೆ ನಡೆಸಲು ಮುಂದಾಗಿ  ಆರೋಪಿ ಪರಾರಿಯಾದ ಬಗ್ಗೆ ಬೆಳ್ಳಾರೆ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ.

Advertisement
Advertisement

ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಳ್ಯ ಕಲ್ಮಡ್ಕ ಗ್ರಾಮದ ನಿವಾಸಿ ಶ್ಯಾಮ್  ಎಂಬುವನು  ಸ್ನಾನದ ಕೊಠಡಿಯ ಹಿಂಬದಿಗೆ ಬಂದು ಬಾಲಕಿಯು ಸ್ನಾನ  ಮಾಡುತ್ತಿರುವ ದೃಶ್ಯವನ್ನು ಆತನ  ಮೊಬೈಲ್ ನಲ್ಲಿ ಸೆರೆ  ಹಿಡಿಯುತ್ತಿದ್ದಾಗ ಬಾಲಕಿಯ ತಾಯಿ ಆರೋಪಿಯ ಮೊಬೈಲ್ ನ್ನು  ಎಳೆಯಲು  ಪ್ರಯತ್ನಿಸಿದ್ದು ಈ ವೇಳೆ ಆರೋಪಿಯು  ಮೊಬೈಲ್ ಎಳೆದುಕೊಂಡು ಪರಾರಿಯಾಗಿರುತ್ತಾನೆ.ಈ  ಬಗ್ಗೆ ಆರೋಪಿಯ ತಂದೆಯ ಬಳಿ  ಹೇಳಿದ್ದಕ್ಕೆ  ದ್ವೇಷದಿಂದ ಹಲ್ಲೆ ನಡೆಸಿದ ಬಗ್ಗೆಯೂ ದೂರು ದಾಖಲಾಗಿದೆ.

 

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹೆಚ್ಚುತ್ತಿರುವ ಸೈಬರ್ ಅಪರಾಧ ಪ್ರಕರಣಗಳು | ಒಂದು ವರ್ಷದಲ್ಲಿ 22 ಸಾವಿರ ಸೈಬರ್ ಪ್ರಕರಣ ದಾಖಲು |
March 14, 2025
6:51 AM
by: The Rural Mirror ಸುದ್ದಿಜಾಲ
ಸೈಬರ್ ಅಪರಾಧ ತಡೆಗೆ ಪೊಲೀಸ್ ಇಲಾಖೆಯಿಂದ ನೂತನ ತಂತ್ರಜ್ಞಾನ ಬಳಕೆ
December 9, 2024
7:15 AM
by: The Rural Mirror ಸುದ್ದಿಜಾಲ
ಹೆಚ್ಚುತ್ತಿರುವ ಆನ್‌ಲೈನ್ ವಂಚನೆ ಪ್ರಕರಣಗಳು | ಸಾರ್ವಜನಿಕರ ಜಾಗೃತಿಗಾಗಿ ಅರಿವು ಕಾರ್ಯಕ್ರಮ
November 15, 2024
10:56 PM
by: The Rural Mirror ಸುದ್ದಿಜಾಲ
ನಕಲಿ ದಾಖಲೆ ಕೊಟ್ಟು ಪಡಿತರ ಚೀಟಿ ಮಾಡಿಸಿದರೆ ಜೋಕೆ : ರಾಜ್ಯದಲ್ಲಿ ಬರೋಬ್ಬರಿ 12 ಲಕ್ಷ ರೇಷನ್ ಕಾರ್ಡ್ ರದ್ದು : ಕಾರಣ ಏನು..?
August 2, 2024
2:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror