ಸ್ನಾನ ಮಾಡುತ್ತಿದ್ದಾಗ ಮೊಬೈಲ್ ನಲ್ಲಿ ಫೋಟೊ ತೆಗೆಯಲು ಹೋಗಿ ಸಿಕ್ಕಿಬಿದ್ದು ಈ ಬಗ್ಗೆ ಆರೋಪಿಯ ತಂದೆಯ ಬಳಿ ಹೇಳಿದ್ದಕ್ಕೆ ಮತ್ತೆ ಹಲ್ಲೆ ನಡೆಸಲು ಮುಂದಾಗಿ ಆರೋಪಿ ಪರಾರಿಯಾದ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಳ್ಯ ಕಲ್ಮಡ್ಕ ಗ್ರಾಮದ ನಿವಾಸಿ ಶ್ಯಾಮ್ ಎಂಬುವನು ಸ್ನಾನದ ಕೊಠಡಿಯ ಹಿಂಬದಿಗೆ ಬಂದು ಬಾಲಕಿಯು ಸ್ನಾನ ಮಾಡುತ್ತಿರುವ ದೃಶ್ಯವನ್ನು ಆತನ ಮೊಬೈಲ್ ನಲ್ಲಿ ಸೆರೆ ಹಿಡಿಯುತ್ತಿದ್ದಾಗ ಬಾಲಕಿಯ ತಾಯಿ ಆರೋಪಿಯ ಮೊಬೈಲ್ ನ್ನು ಎಳೆಯಲು ಪ್ರಯತ್ನಿಸಿದ್ದು ಈ ವೇಳೆ ಆರೋಪಿಯು ಮೊಬೈಲ್ ಎಳೆದುಕೊಂಡು ಪರಾರಿಯಾಗಿರುತ್ತಾನೆ.ಈ ಬಗ್ಗೆ ಆರೋಪಿಯ ತಂದೆಯ ಬಳಿ ಹೇಳಿದ್ದಕ್ಕೆ ದ್ವೇಷದಿಂದ ಹಲ್ಲೆ ನಡೆಸಿದ ಬಗ್ಗೆಯೂ ದೂರು ದಾಖಲಾಗಿದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…