ಸಾರ್ವಜನಿಕ ಸ್ಥಳದಲ್ಲಿ ಗಾಂಜ ಸೇವನೆ ಮಾಡುತ್ತಿದ್ದ ಬಗ್ಗೆ ದೂರಿನ ಹಿನ್ನೆಲೆ ಬಂಟ್ವಾಳ ನಗರ ಠಾಣಾ ಎಸ್. ಐ.ಅವಿನಾಶ್ ನೇತೃತ್ವದ ತಂಡ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆಯೊಂದು ಸೋಮವಾರ ಪರ್ಲಿಯಾ ಎಂಬಲ್ಲಿ ನಡೆದಿದೆ.ಪರ್ಲಿಯಾ ನಿವಾಸಿಗಳಾದ ಉಮ್ಮರ್ ಸಿಯಾಫ್(28) ಹಾಗೂ ಅಹಮ್ಮದ್ ಸೈಫ್(22) ಬಂಧಿತ ಆರೋಪಿಗಳು.
ಆರೋಪಿಗಳಿಬ್ಬರು ಪರ್ಲಿಯಾ ಮದ್ದ ಎಂಬಲ್ಲಿ ರಸ್ತೆ ಬದಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು ಗಾಂಜಾ ಸೇವನೆ ಮಾಡುವುದು ಅಲ್ಲದೆ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸಿದ ಹಿನ್ನೆಲೆ ಸ್ಥಳೀಯರು ಪೋಲೀಸರಿಗೆ ದೂರು ನೀಡಿದ್ದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel