ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ

July 11, 2025
7:22 AM

ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ ಭಾಗದಲ್ಲಿ ಸಾರ್ವಜನಿಕರು ಕಸವನ್ನು ಎಲ್ಲೆಂದರಲ್ಲಿ ಎಸೆಯಬಾರದು ಎಂದು  ಜಿಲ್ಲಾಧಿಕಾರಿ ಎಂ.ಆರ್.ರವಿ  ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ  ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕಸ ಎಸೆದರೆ  ಸಿಸಿ ಕ್ಯಾಮರಾ ಮೂಲಕ  ಪರಿಶೀಲಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕರು ತಮ್ಮ ಮನೆಯ ಕಸವನ್ನು ಹಸಿಕಸ ಮತ್ತು ಒಣ ಕಸವನ್ನಾಗಿ ಬೇರ್ಪಡಿಸಿ ಕಸದ ವಾಹನಕ್ಕೆ ಹಾಕುವುದರಿಂದ ನಮ್ಮೆಲ್ಲರ ಆರೋಗ್ಯ ಹಾಗೂ ನಗರದ ಆರೋಗ್ಯ  ಕಾಪಾಡಲು ಸಾಧ್ಯ ಎಂದು ಅಭಿಪ್ರಾಯ ಪಟ್ಟಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror