ಶ್ರದ್ಧೆ ಹಾಗೂ ನಂಬಿಕೆಯ ಪ್ರತಿರೂಪವಾಗಿದ್ದ ಕಾಸರಗೋಡು ಜಿಲ್ಲೆಯ ಕುಂಬಳೆ ಬಳಿಯ ಅನಂತ ಪದ್ಮನಾಭ ಸ್ವಾಮಿ ಕ್ಷೇತ್ರದ ಮೊಸಳೆ ಬಬಿಯಾ ಭಾನುವಾರ ರಾತ್ರಿ ದೈವೈಕ್ಯವಾಗಿದೆ.
Advertisement
Kumbale Ananthapura Temple Crocodile #Babiya no more.
ಕುಂಬಳೆ ಅನಂತಪುರ ದೇವಸ್ಥಾನದ ಮೊಸಳೆ #ಬಬಿಯಾ ಇನ್ನಿಲ್ಲ. pic.twitter.com/J52OzTLmJp— theruralmirror (@ruralmirror) October 10, 2022Advertisement
ಸರೋವರ ಕ್ಷೇತ್ರವಾದ ಕಾಸರಗೋಡು ಜಿಲ್ಲೆಯ ಅನಂತಪದ್ಮನಾಭ ಸ್ವಾಮಿ ಕ್ಷೇತ್ರದ ಕೆರೆಯಲ್ಲಿದ್ದ ಮೊಸಳೆ ಬಬಿಯಾ ಗೆ 70 ವರ್ಷಕ್ಕಿಂತಲೂ ಅಧಿಕ ವಯಸ್ಸಾಗಿತ್ತು. ಪೂಜೆಯ ಬಳಿಕ ನೈವೇದ್ಯ ಸೇವನೆಗೆ ಆಗಮಿಸುವ ಮೊಸಳೆ ಅನೇಕ ವರ್ಷಗಳಿಂದ ದೈವೀಕ ಸ್ವರೂಪವಾಗಿ ಆರಾಧನೆಯಾಗುತ್ತಿತ್ತು. ಸಸ್ಯಾಹಾರಿ ಮೊಸಳೆಯಾಗಿ ಕಾಣಿಸಿಕೊಂಡಿದ್ದ ಬಬಿಯಾ ಕಳೆದ ಅನೇಕ ವರ್ಷಗಳಿಂದ ದೇವರ ಪೂಜೆಯ ಬಳಿಕ ಪ್ರಸಾದ ಸೇವನೆ ನಡೆಸುತ್ತಿತ್ತು.
Advertisement
Advertisement
Advertisement
Divine Crocodile #Babiya passed away last night.#kasaragod #kerala #tulunadu pic.twitter.com/aCdDmOcuob
— theruralmirror (@ruralmirror) October 10, 2022
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement