ಶ್ರದ್ಧೆ ಹಾಗೂ ನಂಬಿಕೆಯ ಪ್ರತಿರೂಪವಾಗಿದ್ದ ಕಾಸರಗೋಡು ಜಿಲ್ಲೆಯ ಕುಂಬಳೆ ಬಳಿಯ ಅನಂತ ಪದ್ಮನಾಭ ಸ್ವಾಮಿ ಕ್ಷೇತ್ರದ ಮೊಸಳೆ ಬಬಿಯಾ ಭಾನುವಾರ ರಾತ್ರಿ ದೈವೈಕ್ಯವಾಗಿದೆ.
ಸರೋವರ ಕ್ಷೇತ್ರವಾದ ಕಾಸರಗೋಡು ಜಿಲ್ಲೆಯ ಅನಂತಪದ್ಮನಾಭ ಸ್ವಾಮಿ ಕ್ಷೇತ್ರದ ಕೆರೆಯಲ್ಲಿದ್ದ ಮೊಸಳೆ ಬಬಿಯಾ ಗೆ 70 ವರ್ಷಕ್ಕಿಂತಲೂ ಅಧಿಕ ವಯಸ್ಸಾಗಿತ್ತು. ಪೂಜೆಯ ಬಳಿಕ ನೈವೇದ್ಯ ಸೇವನೆಗೆ ಆಗಮಿಸುವ ಮೊಸಳೆ ಅನೇಕ ವರ್ಷಗಳಿಂದ ದೈವೀಕ ಸ್ವರೂಪವಾಗಿ ಆರಾಧನೆಯಾಗುತ್ತಿತ್ತು. ಸಸ್ಯಾಹಾರಿ ಮೊಸಳೆಯಾಗಿ ಕಾಣಿಸಿಕೊಂಡಿದ್ದ ಬಬಿಯಾ ಕಳೆದ ಅನೇಕ ವರ್ಷಗಳಿಂದ ದೇವರ ಪೂಜೆಯ ಬಳಿಕ ಪ್ರಸಾದ ಸೇವನೆ ನಡೆಸುತ್ತಿತ್ತು.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…