ಕಡಬ ತಾಲೂಕಿನ ಆಲಂಕಾರು ಕೊಂಡಾಡಿಕೊಪ್ಪ ಕಿರಿಯ ಪ್ರಾಥಮಿಕ ಶಾಲೆಯ ರಸ್ತೆಯಲ್ಲಿ ಮೊಸಳೆಯೊಂದು ಕಾಣ ಸಿಕ್ಕಿದೆ.ಬೆಳಗಿನ ಜಾವ ರಬ್ಬರ್ ಟ್ಯಾಪಿಂಗ್ಗೆ ಹೊರಟಿದ್ದ ಸ್ಥಳೀಯ ನಿವಾಸಿ ಶೀನಪ್ಪ ಕುಂಬಾರ ಅವರು ಮೊಸಳೆಯೊಂದು ತೆವಳಿಕೊಂಡು ರಸ್ತೆ ದಾಟುತ್ತಿರುವುದನ್ನು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…