ಬೀದರ್‌ ಜಿಲ್ಲೆಯಲ್ಲಿ1.86 ಲಕ್ಷ ರೈತರಿಗೆ ಬೆಳೆ ಹಾನಿ ಪರಿಹಾರ ವಿತರಣೆ

December 22, 2025
7:51 AM

ಬೀದರ್‌ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಪ್ರವಾಹದಿಂದ ಬೆಳೆ ಹಾನಿಯಾದ ರೈತರಿಗೆ ಕೇಂದ್ರ ಸರ್ಕಾರದ ಎನ್‌ಡಿಆರ್‌ಎಫ್/ಎಸ್‌ಡಿಆರ್‌ಎಫ್ ಮಾರ್ಗಸೂಚಿಯನ್ವಯ ಪ್ರತಿ ಹೆಕ್ಟೇರಗೆ ಮಳೆಯಾಶ್ರಿತ 8 ಸಾವಿರದ 500 ರೂಪಾಯಿ, ನೀರಾವರಿ ಬೆಳೆಗೆ 17 ಸಾವಿರ ರೂಪಾಯಿ ಮತ್ತು ಬಹುವಾರ್ಷಿಕ ಬೆಳೆಗಳಿಗೆ 22 ಸಾವಿರ 500 ರೂಪಾಯಿ ಗಳಂತೆ ಬೆಳೆ ಹಾನಿಯಾದ ರೈತರಿಗೆ 10 ಹಂತಗಳಲ್ಲಿ ಒಟ್ಟು 1 ಲಕ್ಷದ 76 ಸಾವಿರದ 382 ರೈತರಿಗೆ 127 ಕೋಟಿ 16 ಲಕ್ಷ ರೂಪಾಯಿ ಪರಿಹಾರ ನೇರವಾಗಿ ರೈತರ ಬ್ಯಾಂಕ್ ಖಾತೆ ಜಮೆ ಮಾಡಲಾಗಿದೆ.  ಎಂದು ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದರು. ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ಘೋಷಿಸಲಾದ ಹೆಚ್ಚುವರಿ ಪರಿಹಾರ ಮೊತ್ತ 8 ಸಾವಿರದ 500 ರೂಪಾಯಿಗಳನ್ನು 7 ಹಂತಗಳಲ್ಲಿ ಒಟ್ಟು 1 ಲಕ್ಷದ 86 ಸಾವಿರದ 426 ರೈತರಿಗೆ 134 ಕೋಟಿ 27 ಲಕ್ಷ  ರೂಪಾಯಿಗಳ ಪರಿಹಾರ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. 8615 ರೈತರಿಗೆ ತಾಂತ್ರಿಕ ಕಾರಣದಿಂದ ಪರಿಹಾರ ಇನ್ನೂ ಬರಬೇಕಿದೆ ಎಂದು ಅವರು ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?
October 3, 2026
10:46 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ
ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌
October 3, 2026
10:00 AM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ
October 3, 2026
9:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror