#Agriculture | ಹವಾಮಾನ ಆಧಾರಿತ ಬೆಳೆವಿಮೆ | ದ ಕ ಜಿಲ್ಲೆಯ ಅಡಿಕೆ ಬೆಳೆಗಾರರಿಗೂ ಬಂತು ಬೆಳೆ ವಿಮೆ ಅವಕಾಶ | ಪ್ರೀಮಿಯಂ ಪಾವತಿಗೆ ಜು.31 ಕೊನೆಯ ದಿನ |

July 20, 2023
4:20 PM
ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಪ್ರೀಮಿಯಂ ಪಾವತಿಗೆ ದಿನ ನಿಗದಿಯಾಗಿದೆ. ಜು.31 ಕೊನೆಯ ದಿನವಾಗಿದೆ.

ಹವಾಮಾನ ಆಧಾರಿತ ಬೆಳೆವಿಮೆ ಅಡಿಕೆ ಬೆಳೆಗಾರರಿಗೂ ಲಭ್ಯವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ಈ ಬಾರಿ ಬೆಳೆ ವಿಮೆ ಪ್ರೀಮಿಯಂ ಪಾವತಿಗೆ ಅವಕಾಶ ಇಲ್ಲದೇ ಇದ್ದಾಗ ಅನೇಕ ಬೆಳೆಗಾರರು ಪ್ರಶ್ನೆ ಮಾಡಿದ್ದರು. ಇದೀಗ ಬೆಳೆ ವಿಮೆ ಪಾವತಿಗೆ ಅವಕಾಶ ಲಭ್ಯವಾಗಿದೆ. ಪ್ರೀಮಿಯಂ ಪಾವತಿಗೆ ಜು. 31ಕೊನೆಯ ದಿನವಾಗಿದೆ. ಸಹಕಾರಿ ಸಂಘಗಗಳು ಹಾಗೂ ಸಿಎಸ್‌ ಸಿ ಗಳಲ್ಲಿ ಬೆಳೆ ವಿಮೆ ಪ್ರೀಮಿಯಂ ಪಾವತಿ ಮಾಡಬಹುದಾಗಿದೆ. 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ
September 6, 2026
2:52 PM
by: ಸಾಯಿಶೇಖರ್ ಕರಿಕಳ
ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?
September 6, 2026
12:28 PM
by: ದ ರೂರಲ್ ಮಿರರ್.ಕಾಂ
ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!
September 6, 2026
11:11 AM
by: ದ ರೂರಲ್ ಮಿರರ್.ಕಾಂ
ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!
September 6, 2026
10:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror