ಹವಾಮಾನ ಆಧಾರಿತ ಬೆಳೆವಿಮೆ ಅಡಿಕೆ ಬೆಳೆಗಾರರಿಗೂ ಲಭ್ಯವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ಈ ಬಾರಿ ಬೆಳೆ ವಿಮೆ ಪ್ರೀಮಿಯಂ ಪಾವತಿಗೆ ಅವಕಾಶ ಇಲ್ಲದೇ ಇದ್ದಾಗ ಅನೇಕ ಬೆಳೆಗಾರರು ಪ್ರಶ್ನೆ ಮಾಡಿದ್ದರು. ಇದೀಗ ಬೆಳೆ ವಿಮೆ ಪಾವತಿಗೆ ಅವಕಾಶ ಲಭ್ಯವಾಗಿದೆ. ಪ್ರೀಮಿಯಂ ಪಾವತಿಗೆ ಜು. 31ಕೊನೆಯ ದಿನವಾಗಿದೆ. ಸಹಕಾರಿ ಸಂಘಗಗಳು ಹಾಗೂ ಸಿಎಸ್ ಸಿ ಗಳಲ್ಲಿ ಬೆಳೆ ವಿಮೆ ಪ್ರೀಮಿಯಂ ಪಾವತಿ ಮಾಡಬಹುದಾಗಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್‌ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…