ಹವಾಮಾನ ಆಧಾರಿತ ಬೆಳೆವಿಮೆಯ ಪ್ರೀಮಿಯಂ ಪಾವತಿಗೆ ಜು.31 ಕೊನೆಯ ದಿನವಾಗಿತ್ತು. ಇದೀಗ 7 ದಿನಗಳ ಕಾಲ ಮತ್ತೆ ಅವಧಿ ವಿಸ್ತರಣೆ ಮಾಡಲಾಗಿದ್ದು ಆ.7 ಕೊನೆಯ ದಿನವಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ 22 ಜಿಲ್ಲೆಗಳಲ್ಲಿ ಅವಧಿ ವಿಸ್ತರಣೆ ಮಾಡಲಾಗಿದೆ. ಕೇಂದ್ರ ಕೃಷಿ ಸಚಿವಾಲಯವು ರಾಜ್ಯದ ತೋಟಗಾರಿಕಾ ಇಲಾಖಾ ಕಾರ್ಯದರ್ಶಿ ಅವರಿಗೆ ಈ ಬಗ್ಗೆ ಮಾಹಿತಿ ನೀಡಿದೆ.
Advertisement
Advertisement
ಹವಾಮಾನ ಆಧಾರಿತ ಬೆಳೆವಿಮೆಗೆ ಪ್ರೀಮಿಯಂ ಪಾವತಿಗೆ ಕೊನೆಯ ದಿನ ಜು.31 ಕೊನೆಯ ದಿನವಾಗಿತ್ತು. ಈ ಸಂದರ್ಭ ಮರ್ಕಂಜ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಸುಳ್ಯ ಸಹಕಾರಿ ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ ವ್ಯಕ್ತಪಡಿಸಿದ ಅಭಿಪ್ರಾಯ ಹೀಗಿತ್ತು…
Advertisement
ಅಡಿಕೆಗೆ ಹವಾಮಾನ ಆಧಾರಿತ ಬೆಳೆವಿಮೆ ಜಾರಿ | ಕೃಷಿಕ, ಸಹಕಾರಿ ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ ಅಭಿಪ್ರಾಯ |
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement