ಹವಾಮಾನ ಆಧಾರಿತ ಬೆಳೆವಿಮೆ | ಪ್ರೀಮಿಯಂ ಪಾವತಿ ಕೊನೆಯ ದಿನ ವಿಸ್ತರಣೆ | ಆ.7 ಕೊನೆಯ ದಿನ |

August 2, 2023
9:33 PM
ಹವಾಮಾನ ಆಧಾರಿತ ಬೆಳೆ ವಿಮೆಯ ಪ್ರೀಮಿಯಂ ಪಾವತಿಯ ಕೊನೆಯ ದಿನ ಆ.7 ರವರೆಗೆ ವಿಸ್ತರಣೆಯಾಗಿದೆ. ರಾಜ್ಯದ 22 ಜಿಲ್ಲೆಗಳಿಗೆ ಈ ಸೂಚನೆ ಅನ್ವಯವಾಗಲಿದೆ.

ಹವಾಮಾನ ಆಧಾರಿತ ಬೆಳೆವಿಮೆಯ ಪ್ರೀಮಿಯಂ ಪಾವತಿಗೆ ಜು.31 ಕೊನೆಯ ದಿನವಾಗಿತ್ತು. ಇದೀಗ 7 ದಿನಗಳ ಕಾಲ ಮತ್ತೆ ಅವಧಿ ವಿಸ್ತರಣೆ ಮಾಡಲಾಗಿದ್ದು ಆ.7 ಕೊನೆಯ ದಿನವಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ 22 ಜಿಲ್ಲೆಗಳಲ್ಲಿ ಅವಧಿ ವಿಸ್ತರಣೆ ಮಾಡಲಾಗಿದೆ. ಕೇಂದ್ರ ಕೃಷಿ ಸಚಿವಾಲಯವು ರಾಜ್ಯದ ತೋಟಗಾರಿಕಾ ಇಲಾಖಾ ಕಾರ್ಯದರ್ಶಿ ಅವರಿಗೆ  ಈ ಬಗ್ಗೆ ಮಾಹಿತಿ ನೀಡಿದೆ.

 

ಹವಾಮಾನ ಆಧಾರಿತ ಬೆಳೆವಿಮೆಗೆ ಪ್ರೀಮಿಯಂ ಪಾವತಿಗೆ ಕೊನೆಯ ದಿನ ಜು.31 ಕೊನೆಯ ದಿನವಾಗಿತ್ತು. ಈ ಸಂದರ್ಭ ಮರ್ಕಂಜ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಸುಳ್ಯ ಸಹಕಾರಿ ಯೂನಿಯನ್‌ ಅಧ್ಯಕ್ಷ ರಮೇಶ್‌ ದೇಲಂಪಾಡಿ ವ್ಯಕ್ತಪಡಿಸಿದ ಅಭಿಪ್ರಾಯ ಹೀಗಿತ್ತು…

ಅಡಿಕೆಗೆ ಹವಾಮಾನ ಆಧಾರಿತ ಬೆಳೆವಿಮೆ ಜಾರಿ | ಕೃಷಿಕ, ಸಹಕಾರಿ ಯೂನಿಯನ್‌ ಅಧ್ಯಕ್ಷ ರಮೇಶ್‌ ದೇಲಂಪಾಡಿ ಅಭಿಪ್ರಾಯ |

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?
September 5, 2026
6:54 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ
3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror