ಹವಾಮಾನ ಆಧಾರಿತ ಬೆಳೆವಿಮೆಯ ಪ್ರೀಮಿಯಂ ಪಾವತಿಗೆ ಜು.31 ಕೊನೆಯ ದಿನವಾಗಿತ್ತು. ಇದೀಗ 7 ದಿನಗಳ ಕಾಲ ಮತ್ತೆ ಅವಧಿ ವಿಸ್ತರಣೆ ಮಾಡಲಾಗಿದ್ದು ಆ.7 ಕೊನೆಯ ದಿನವಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ 22 ಜಿಲ್ಲೆಗಳಲ್ಲಿ ಅವಧಿ ವಿಸ್ತರಣೆ ಮಾಡಲಾಗಿದೆ. ಕೇಂದ್ರ ಕೃಷಿ ಸಚಿವಾಲಯವು ರಾಜ್ಯದ ತೋಟಗಾರಿಕಾ ಇಲಾಖಾ ಕಾರ್ಯದರ್ಶಿ ಅವರಿಗೆ ಈ ಬಗ್ಗೆ ಮಾಹಿತಿ ನೀಡಿದೆ.
ಹವಾಮಾನ ಆಧಾರಿತ ಬೆಳೆವಿಮೆಗೆ ಪ್ರೀಮಿಯಂ ಪಾವತಿಗೆ ಕೊನೆಯ ದಿನ ಜು.31 ಕೊನೆಯ ದಿನವಾಗಿತ್ತು. ಈ ಸಂದರ್ಭ ಮರ್ಕಂಜ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಸುಳ್ಯ ಸಹಕಾರಿ ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ ವ್ಯಕ್ತಪಡಿಸಿದ ಅಭಿಪ್ರಾಯ ಹೀಗಿತ್ತು…
‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…
ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…
₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…
ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…
ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…
ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು…