ಅಡಿಕೆಗೆ ಹವಾಮಾನ ಆಧಾರಿತ ಬೆಳೆವಿಮೆ ಜಾರಿ | ಕೃಷಿಕ, ಸಹಕಾರಿ ಯೂನಿಯನ್‌ ಅಧ್ಯಕ್ಷ ರಮೇಶ್‌ ದೇಲಂಪಾಡಿ ಅಭಿಪ್ರಾಯ |

July 7, 2023
12:18 PM
ಅಡಿಕೆ ಬೆಳೆವಿಮೆ ಬಗ್ಗೆ ಸಹಕಾರಿ ಯೂನಿಯನ್‌ ಅಧ್ಯಕ್ಷ ರಮೇಶ್‌ ದೇಲಂಪಾಡಿ ಅಭಿಪ್ರಾಯ

 ಅಡಿಕೆ ಬೆಳೆಗೆ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆ ಜಾರಿಯಾಗಲಿದೆ. ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಅಡಿಕೆ ಬೆಳೆಗೆ ಹವಾಮಾನ ಆಧಾರಿತ ಬೆಳೆವಿಮೆ ಜಾರಿಯಾಗಿದೆ. ದಕ್ಷಿಣ ಕನ್ನಡ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿಇನ್ನಷ್ಟೇ ಜಾರಿಯಾಗಬೇಕಿದೆ. ಆಗಸ್ಟ್‌.1 ರಿಂದ ಈ ವಿಮೆ ಜಾರಿಗೆ ಬರುವಂತೆ ಸಿದ್ಧತೆಯಾಗುತ್ತಿದೆ. ಮುಂದಿನ ವಾರ ನೋಟಿಫಿಕೇಶನ್‌ ಬಂದು ನಂತರ ಬೆಳೆ ವಿಮೆ ಪ್ರೀಮಿಯಂ ಪಾವತಿಗೆ ದಿನ  ನಿಗದಿಯಾಗಬಹುದು.ಆದರೆ ಪ್ರೀಮಿಯಂ ಪಾವತಿಗೆ ಕಡಿಮೆ ದಿನವಾದಷ್ಟು ಸಹಕಾರಿ ಸಂಘಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊರೆಯಾಗುವ ಸಾಧ್ಯತೆ ಇರುತ್ತದೆ. ಸರ್ವರ್‌ ಸಮಸ್ಯೆ, ಪ್ರೀಮಿಯಂ ಪಾವತಿ ವ್ಯವಸ್ಥೆ ಇತ್ಯಾದಿಗಳು ಸಮಸ್ಯೆಯಾಗಬಹುದು. ಈ ಬಗ್ಗೆ ಕೃಷಿಕ, ಸಹಕಾರಿ ಯೂನಿಯನ್‌ ಅಧ್ಯಕ್ಷ ರಮೇಶ್‌ ದೇಲಂಪಾಡಿ ಅವರ ಅಭಿಪ್ರಾಯ :

Advertisement
Advertisement

Advertisement

 

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತಾಪಮಾನ, ನೀರಿನ ಕೊರತೆ | ಇನ್ನಷ್ಟು ಗಂಭೀರ ಸ್ಥಿತಿಗೆ ತೆರಳಲಿದೆ ನಾಡು | ಪರಿಸರ ಕಾಳಜಿ ಗೆ ಎಚ್ಚೆತ್ತುಕೊಳ್ಳದಿದ್ದರೆ ಅಪಾಯ ನಿಶ್ಚಿತ | ಪರಿಸರವಾದಿ ದಿನೇಶ್‌ ಹೊಳ್ಳ ಹೇಳಿದ್ದೇನು..?
April 10, 2024
11:09 PM
by: ಮಹೇಶ್ ಪುಚ್ಚಪ್ಪಾಡಿ
ನಾಯಿ ಕಿತ್ತಳೆ ಕಸಿ ಗಿಡಗಳ ಲೋಕಾರ್ಪಣಾ ಕಾರ್ಯಕ್ರಮ |
December 4, 2023
8:36 PM
by: ದ ರೂರಲ್ ಮಿರರ್.ಕಾಂ
ಕೃಷಿ ಟೆಕ್ನಿಶಿಯನ್‌ ಜೊತೆ ಮಾತುಕತೆ…
September 5, 2023
9:22 PM
by: ದ ರೂರಲ್ ಮಿರರ್.ಕಾಂ
ಅಖಂಡ ಭಾರತ ಸಂಕಲ್ಪ | ಪಂಜದಲ್ಲಿ ಪಂಜಿನ ಮೆರವಣಿಗೆ |
August 14, 2023
9:48 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror