ರಮೇಶ್ ದೇಲಂಪಾಡಿ
ಅಡಿಕೆ ಬೆಳೆಗೆ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆ ಜಾರಿಯಾಗಲಿದೆ. ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಅಡಿಕೆ ಬೆಳೆಗೆ ಹವಾಮಾನ ಆಧಾರಿತ ಬೆಳೆವಿಮೆ ಜಾರಿಯಾಗಿದೆ. ದಕ್ಷಿಣ ಕನ್ನಡ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿಇನ್ನಷ್ಟೇ ಜಾರಿಯಾಗಬೇಕಿದೆ. ಆಗಸ್ಟ್.1 ರಿಂದ ಈ ವಿಮೆ ಜಾರಿಗೆ ಬರುವಂತೆ ಸಿದ್ಧತೆಯಾಗುತ್ತಿದೆ. ಮುಂದಿನ ವಾರ ನೋಟಿಫಿಕೇಶನ್ ಬಂದು ನಂತರ ಬೆಳೆ ವಿಮೆ ಪ್ರೀಮಿಯಂ ಪಾವತಿಗೆ ದಿನ ನಿಗದಿಯಾಗಬಹುದು.ಆದರೆ ಪ್ರೀಮಿಯಂ ಪಾವತಿಗೆ ಕಡಿಮೆ ದಿನವಾದಷ್ಟು ಸಹಕಾರಿ ಸಂಘಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊರೆಯಾಗುವ ಸಾಧ್ಯತೆ ಇರುತ್ತದೆ. ಸರ್ವರ್ ಸಮಸ್ಯೆ, ಪ್ರೀಮಿಯಂ ಪಾವತಿ ವ್ಯವಸ್ಥೆ ಇತ್ಯಾದಿಗಳು ಸಮಸ್ಯೆಯಾಗಬಹುದು. ಈ ಬಗ್ಗೆ ಕೃಷಿಕ, ಸಹಕಾರಿ ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ ಅವರ ಅಭಿಪ್ರಾಯ :
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…
ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…
ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ…