ರಾಜಸ್ಥಾನದ 30 ಲಕ್ಷ ರೈತರಿಗೆ ಬೆಳೆ ವಿಮೆ ಪರಿಹಾರ | ರೈತರ ಬ್ಯಾಂಕ್ ಖಾತೆಗಳಿಗೆ ನೇರ ಜಮೆ

August 12, 2025
7:56 AM

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜಸ್ಥಾನದಲ್ಲಿ ಸುಮಾರು 30 ಲಕ್ಷ ರೈತರಿಗೆ 3 ಸಾವಿರದ 200 ಕೋಟಿ ರೂಪಾಯಿಗೂ ಅಧಿಕ ಬೆಳೆ ವಿಮೆ ಪರಿಹಾರ ಪಾವರಿಗೆ ಚಾಲನೆ ನೀಡಿದ್ದಾರೆ. ನೇರ ನಗದು ವರ್ಗಾವಣೆ ಡಿಬಿಟಿ ಮೂಲಕ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಪರಿಹಾರದ ಹಣವನ್ನು ಜಮೆಯಾಗುತ್ತದೆ. ಮಧ್ಯಪ್ರದೇಶದ ರೈತರಿಗೆ 1156 ಕೋಟಿ ಹಾಗೂ ರಾಜಸ್ಥಾನದ ರೈತರಿಗೆ 1 121 ಕೋಟಿ ಮತ್ತು ಛತ್ತೀಸ್ ಗಢದ ರೈತರಿಗೆ 150 ಕೋಟಿ ಹಾಗೂ ಇನ್ನುಳಿದ ರಾಜ್ಯಗಳ ರೈತರಿಗೆ 773 ಕೋಟಿ ರೂಪಾಯಿ ಪರಿಹಾರ ವಿಮೆ ದೊರಕಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror