ಹಾನಿಯಾದ ಬೆಳೆಗಳಿಗೆ ತ್ವರಿತವಾಗಿ ಪರಿಹಾರ ನೀಡಿ

November 25, 2024
7:50 PM

ಹಾನಿಯಾದ ಮನೆ ಮತ್ತು ಬೆಳೆಗಳಿಗೆ ತ್ವರಿತವಾಗಿ ಪರಿಹಾರ ನೀಡಿ, ಯಾವುದೇ ಪ್ರಕರಣಗಳು ಬಾಕಿ ಉಳಿಯದಂತೆ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ. ಮೋಹನ್ ರಾಜ್ ಸೂಚನೆ ನೀಡಿದ್ದಾರೆ. 

Advertisement
Advertisement

ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾದ ಬೆಳೆಗಳಿಗೆ ಬೇಕಾಗುವ ರಸಗೊಬ್ಬರವನ್ನು ರೈತರ ಬೇಡಿಕೆಯಂತೆ ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕು. ಬೆಳೆಗಳಲ್ಲಿ ಕಂಡುಬರುವ ರೋಗಗಳ ನಿಯಂತ್ರಣ, ಹತೋಟಿ ಕ್ರಮಗಳ ಕುರಿತು ಜಿಲ್ಲೆಯ ಎಲ್ಲಾ ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರಿಗೆ ಸೂಕ್ತ ಜಾಗೃತಿ ಮೂಡಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.  ಬಿಪಿಎಲ್ ನಿಂದ ಎಪಿಎಲ್ ಹಾಗೂ ಆದಾಯ ತೆರಿಗೆ ಪಾವತಿದಾರರ ಕಾರ್ಡ್‌ಗಳು ರದ್ದಾಗಿದ್ದು, ಈ ಬಗ್ಗೆ ಪರಿಶೀಲಿಸಬೇಕು ಎಂದು ತಿಳಿಸಿದ್ದಾರೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್
May 30, 2025
8:31 AM
by: The Rural Mirror ಸುದ್ದಿಜಾಲ
ಈ 3 ಗಣೇಶ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಜೀವನದಲ್ಲಿ ಏನಾಗುತ್ತದೆ…?
May 30, 2025
7:59 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ
May 29, 2025
2:42 PM
by: ಸಾಯಿಶೇಖರ್ ಕರಿಕಳ
ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ
May 29, 2025
7:40 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group