ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆಪ್‌ನಲ್ಲಿ ವಿವರ ದಾಖಲಿಸಲು ರೈತರಿಗೆ ಮನವಿ

June 28, 2025
9:16 PM

2025-26ನೇ ಸಾಲಿನ ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ ಆಪ್‌ನಲ್ಲಿ ಸ್ವತಃ ರೈತರೇ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆಯ ವಿವರವನ್ನು ದಾಖಲಿಸಬಹುದಾಗಿದೆ. ಮುಂಗಾರು ರೈತರ ಬೆಳೆ ಸಮೀಕ್ಷೆ 2025 ಎಂಬ ಹೆಸರಿನ ಆಪ್ ಅನ್ನು ರೈತರು ಗೂಗಲ್ ಪ್ಲೇ-ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.  ನಂತರ ರೈತರ ಹೆಸರು ಮತ್ತು ಮೊಬೈಲ್ ಸಂಖ್ಯೆ ನಮೂದಿಸಿ, ನೋಂದಣಿ ಮಾಡಿಕೊಂಡು ವಿವರ ದಾಖಲಿಸಬಹುದು. ಅಪ್‌ಲೋಡ್ ಮಾಡಲಾದ ಬೆಳೆ ಮಾಹಿತಿಯನ್ನು ಪ್ರತಿ ಗ್ರಾಮಕ್ಕೆ ನೇಮಿಸಲಾದ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿ ಅನುಮೋದಿಸುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror