2025-26ನೇ ಸಾಲಿನ ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ ಆಪ್‌ನಲ್ಲಿ ಸ್ವತಃ ರೈತರೇ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆಯ ವಿವರವನ್ನು ದಾಖಲಿಸಬಹುದಾಗಿದೆ. ಮುಂಗಾರು ರೈತರ ಬೆಳೆ ಸಮೀಕ್ಷೆ 2025 ಎಂಬ ಹೆಸರಿನ ಆಪ್ ಅನ್ನು ರೈತರು ಗೂಗಲ್ ಪ್ಲೇ-ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ನಂತರ ರೈತರ ಹೆಸರು ಮತ್ತು ಮೊಬೈಲ್ ಸಂಖ್ಯೆ ನಮೂದಿಸಿ, ನೋಂದಣಿ ಮಾಡಿಕೊಂಡು ವಿವರ ದಾಖಲಿಸಬಹುದು. ಅಪ್‌ಲೋಡ್ ಮಾಡಲಾದ ಬೆಳೆ ಮಾಹಿತಿಯನ್ನು ಪ್ರತಿ ಗ್ರಾಮಕ್ಕೆ ನೇಮಿಸಲಾದ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿ ಅನುಮೋದಿಸುತ್ತಾರೆ.
ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಇನ್ನೂ ಮುಂತಾದ ಪ್ರಕೃತಿ…
ಮಯೂರ.ಕೆ, 7ನೇ ತರಗತಿ, ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರ ಚೊಕ್ಕಾಡಿ | -…
ಜುಲೈ 9 ರಂದು ಭಾರತ್ ಬಂದ್‌ಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ. ದೇಶವ್ಯಾಪಿ…
ಮಗು ಗರ್ಭದಲ್ಲಿದ್ದಾಗಲೇ ಕೆಲವು ಘಟನೆಗಳಿಗೆ ಪ್ರತಿಕ್ರಿಯಿಸುವ ಬಗ್ಗೆ ಕೆಲವು ವೈಜ್ಞಾನಿಕ ಅಧ್ಯಯನಗಳು ಹೇಳಿವೆ.…
ಶಿಕ್ಷಣ ಸಂಸ್ಥೆಗಳಲ್ಲಿ ಹಾಸ್ಟೆಲ್ ವ್ಯವಸ್ಥೆ ಸರ್ವೇ ಸಾಮಾನ್ಯ. ಹೀಗೆ ಹಾಸ್ಟೆಲ್ ಇದೆ ಅಂದ…
ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ…