ಬೆಳೆಗಳಿಗೆ ಸಂಬಂಧಿಸಿದ ವಿಮೆ, ಹಾನಿ ಪರಿಹಾರ ಸೇರಿದಂತೆ ವಿವಿಧ ಸೌಲಭ್ಯ ಪಡೆಯಲು ಬೆಳೆ ಸಮೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಬೇಕಿದೆ ಎಂದು ನ್ಯಾಮತಿ ತಾಲೂಕು ಉಪ ಕೃಷಿ ನಿರ್ದೇಶಕ ರೇವಣಸಿದ್ದನ ಗೌಡ ದಾವಣಗೆರೆಯಲ್ಲಿ ತಿಳಿಸಿದ್ದಾರೆ.2025-26 ನೇ ಸಾಲಿನ ಬೆಳೆ ಸಮೀಕ್ಷೆ ಮೊಬೈಲ್ ಆಪ್ಲಿಕೇಷನ್ ಬಿಡುಗಡೆ ಮಾಡಲಾಗಿದ್ದು, ಇದರಿಂದ ರಾಜ್ಯದ ಯಾವುದೇ ಭಾಗದ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳ ವಿವರಗಳನ್ನು ಮೊಬೈಲ್ ತಂತ್ರಾಂಶದ ಮೂಲಕ ವೀಕ್ಷಿಸಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel