ಸೆ.30 ರಂದು ಬೆಳೆ ಸಮೀಕ್ಷೆಗೆ ಕೊನೆಯ ದಿನ | ರೈತರೇ ಬೆಳೆ ಸಮೀಕ್ಷೆ ನಡೆಸಲು ಮೊಬೈಲ್ ಆ್ಯಪ್ |

September 5, 2022
9:25 PM

2022-23ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆಪ್ ಅಭಿವೃದ್ದಿ ಪಡಿಸಲಾಗಿದೆ. ದ ಕ ಜಿಲ್ಲೆಯ ರೈತರು ಗೂಗಲ್ ಪ್ಲೇ ಸ್ಟೋರ್‍ನಲ್ಲಿ ಲಭ್ಯವಿರುವ ವೆಬ್‍ಸೈಟ್ https://play.google.com/store/apps/details?id=com.csk.Khariffarner22_23.cropsurvey ಲಿಂಕ್ ಮೂಲಕ ಆ್ಯಪ್ ಡೌನ್‍ಲೋಡ್ ಮಾಡಿಕೊಂಡು ಇದೇ ಸೆ.30ರೊಳಗೆ ಸ್ವತ: ಬೆಳೆ ಸಮೀಕ್ಷೆ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.

ಬೆಳೆ ಸಮೀಕ್ಷೆ ಮಾಹಿತಿಯನ್ನು ಪ್ರಕೃತಿ ವಿಕೋಪ ಪರಿಹಾರ ವಿತರಣೆ, ಬೆಂಬಲ ಬೆಲೆ ಯೊಜನೆಯ ಅರ್ಹ ಫಲಾನುಭವಿಗಳ ಗುರುತಿಸುವಿಕೆ, ಬೆಳೆವಿಮೆ ಯೋಜನೆ ಅನುಷ್ಠಾನ, ಋತುಮಾನವಾರು ವಿವಿಧ ಬೆಳೆಗಳ ವಿಸ್ತೀರ್ಣ ವರದಿ ಕಾರ್ಯ, ಬೆಳೆ ಕಟಾವು ಪ್ರಯೋಗ ಅನುಷ್ಠಾನ, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನ ಹಾಗೂ ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಬಳಸಲಾಗುವುದು.

ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರಗಳು ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ
October 8, 2026
7:21 AM
by: ದ ರೂರಲ್ ಮಿರರ್.ಕಾಂ
ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ
October 7, 2026
11:35 PM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ
October 7, 2026
11:22 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror