ಮಲೆನಾಡಿನಲ್ಲಿ ವನ್ಯಜೀವಿಗಳು ಹಾಗೂ ಮಾನವರ ನಡುವಿನ ಸಂಘರ್ಷ ಮುಂದುವರಿದಿದೆ. ಶಿವಮೊಗ್ಗದ ಹಲವೆಡೆ ಆನೆಗಳ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕಾರೆಕುಂಬ್ರಿ ಗ್ರಾಮದಲ್ಲಿ ಆನೆಗಳು ಹೊಲಗಳಿಗೆ ದಾಳಿ ನಡೆಸಿದ್ದು, ಬೆಳೆದು ನಿಂತ ಫಸಲು ನಾಶವಾಗಿದೆ. ರಾತ್ರಿ ಹೊತ್ತು ಹಿಂಡು-ಹಿಂಡಾಗಿ ನಾಡಿಗೆ ಆಗಮಿಸುವ ಕಾಡಾನೆಗಳು ಅಡಿಕೆ, ಜೋಳ, ಬಾಳೆ ಹಾಗೂ ಶುಂಠಿಯ ಬೆಳೆ ನಾಶಪಡಿಸಿವೆ. ಇದರಿಂದಾಗಿ ಮಲೆನಾಡು ಭಾಗದ ರೈತರು ಆರ್ಥಿಕ ನಷ್ಟಕ್ಕೆ ಒಳಗಾಗುತ್ತಿದ್ದಾರೆ.
The conflict between wildlife and humans persists in the highlands. In numerous areas of Shimoga, a significant quantity of crops has been destroyed by elephant attacks.
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…