ಯುವ ಸಂಜೆ ಕಾರ್ಯಕ್ರಮದಲ್ಲಿ ಯುವಕರ ಜೊತೆ ಭರ್ಜರಿ ಸ್ಟೆಪ್‌ ಹಾಕಿದ ಸಿ.ಟಿ ರವಿ |

November 11, 2022
12:38 PM

ಯುವಸಂಜೆ ಕಾರ್ಯಕ್ರಮದಲ್ಲಿ ಸಿ.ಟಿ.ರವಿ ಡ್ಯಾನ್ಸ್ ಮಾಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಲಕ್ಕಮ್ಮನಹಳ್ಳಿಯಲ್ಲಿ ನಡೆದ ಯುವಸಂಜೆ ಕಾರ್ಯಕ್ರಮದಲ್ಲಿ ಶಾಸಕರು ಮಸ್ತ್ ಸ್ಟೆಪ್ಸ್. ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ ಹಾಡಿಗೆ ಸಿ.ಟಿ.ರವಿ ಸಖತ್ ಸ್ಟೆಪ್ಸ್, ಶಾಸಕರ ಜೊತೆ ಕುಣಿದು ಕುಪ್ಪಳಿಸಿದ ಯುವಕರು.

ಕೇತಮಾರನಹಳ್ಳಿಯ ಗೊಲ್ಲರಹಟ್ಟಿ ಗ್ರಾಮದಲ್ಲಿ ಮನೇವು ನೃತ್ಯಕ್ಕೆ ಹೆಜ್ಜೆ ಹಾಕಿದ ಶಾಸಕರು. ಸಿ.ಟಿ.ರವಿ ಕುಣಿಯುತ್ತಿದ್ದಂತೆ ಊರಿನ ಯುವಕರು ಸಿ.ಟಿ.ರವಿ ಜೊತೆ ಹೆಜ್ಜೆ ಹಾಕಿ ಕುಣಿದು ಕುಪ್ಪಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ
September 16, 2026
2:18 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror