ಕುಕ್ಕೆಸುಬ್ರಹ್ಮಣ್ಯ | ಗಣೇಶೋತ್ಸವದ ಸಾಂಸ್ಕೃತಿಕ ಸಂಜೆಯಲ್ಲಿ ವೈಭವ…! |

September 24, 2023
7:59 PM
ಸಾರ್ವಜನಿಕ ಗಣೇಶೋತ್ಸವದ ಪ್ರಯುಕ್ತ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಎಸ್‌ಎಸ್‌ಪಿಯು ಕಾಲೇಜಿನ ಸಾಂಸ್ಕೃತಿಕ ಸಂಘದ ವಿದ್ಯಾರ್ಥಿಗಳಿಂದ ಜನಪದೀಯ ನೃತ್ಯ ಸಿಂಚನ ನಡೆಯಿತು.

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ನಡೆದ 53ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಪ್ರಯುಕ್ತ ಶ್ರೀ ದೇವಳದ ರಥಬೀದಿಯ ಕುಕ್ಕೆಶ್ರೀ ಕಲಾವೇದಿಕೆಯಲ್ಲಿ ಎಸ್‌ಎಸ್‌ಪಿಯು ಕಾಲೇಜಿನ ಸಾಂಸ್ಕೃತಿಕ ಸಂಘದ ವಿದ್ಯಾರ್ಥಿಗಳಿಂದ ಪ್ರದರ್ಶಿತವಾದ ಜನಪದೀಯ ನೃತ್ಯ ಸಿಂಚನ ಕಲಾಸಕ್ತರನ್ನು ರಂಜಿಸಿತು.ಸುಮಾರು 2 ಗಂಟೆಗಳ 125ಕ್ಕೂ ಅಧಿಕ ವಿದ್ಯಾರ್ಥಿಗಳು ನೃತ್ಯ ವೈವಿದ್ಯ ನಡೆಸಿಕೊಟ್ಟರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!
March 4, 2026
10:20 PM
by: ಮಿರರ್‌ ಡೆಸ್ಕ್
ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್
ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror